News

ಒತ್ತುವರಿ ತನಿಖೆ ಅಧಿಕಾರ ಪಾಲಿಕೆಗೆ ಇಲ್ಲ: ಹೈಕೋರ್ಟ್

ಕಟ್ಟಡ ನಿರ್ಮಾಣದ ವೇಳೆ ಒತ್ತುವರಿ ಬಗ್ಗೆ ಯಾರಾದರೂ ದೂರು ಸಲ್ಲಿಸಿದರೆ, ಆ ಬಗ್ಗೆ ತನಿಖೆ ನಡೆಸುವ ಅಧಿಕಾರ ಬಿಬಿಎಂಪಿಗೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ, ಮಂಜೂರಾದ ನಕ್ಷೆಯ ಪ್ರಕಾರ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆಯೇ […]

News

ಭಗವದ್ಗೀತೆ ಬೇಡವಾದರೆ ಮತ್ತೇನು ಕಲಿಸುತ್ತೀರಿ?: ಹೈಕೋರ್ಟ್ ನ್ಯಾ. ವಿ ಶ್ರೀಶಾನಂದ

ಪಠ್ಯದಿಂದ ಗೋವಿನ ಹಾಡು ತೆಗೆದಾಗಿದೆ. ಭಗವದ್ಗೀತೆ ಸೇರಿಸುವುದು ಬೇಡ ಎಂದು ತಜ್ಞರು ತಿಳಿಸಿದ್ದಾರೆ ಎನ್ನಲಾಗಿದೆ. ಹಾಗಾದರೆ ಮಕ್ಕಳಿಗೆ ಏನನ್ನು ಕಲಿಸುತ್ತೀರಿ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವಿ ಶ್ರೀಶಾನಂದ ಪ್ರಶ್ನಿಸಿದ್ದಾರೆ. “ವಿದ್ಯಾರ್ಥಿಯ ಅಂಕಗಳಿಸುವಷ್ಟೇ ನಮ್ಮ […]

News

ವಕೀಲರಿಗೆ ಸಮನ್ಸ್ ನೀಡಿದ ತನಿಖಾಧಿಕಾರಿಗೆ ಹೈಕೋರ್ಟ್ ತರಾಟೆ

ತಮ್ಮ ಕಕ್ಷೀದಾರರ ಪರವಾಗಿ ಇ-ಮೇಲ್ ಕಳುಹಿಸಿದ್ದ ಕಾರಣಕ್ಕೆ ವಕೀಲರೊಬ್ಬರಿಗೆ ಸಮನ್ಸ್ ಜಾರಿ ಮಾಡಿದ ಸಿಬಿಐ ತನಿಖಾಧಿಕಾರಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್ ತನಿಖಾಧಿಕಾರಿ ತನ್ನ ಎದುರು ಹಾಜರಾಗುವಂತೆ ಸೂಚನೆ ನೀಡಿದೆ. ತನ್ನ […]

News

ಸಂಕ್ರಾಂತಿ ನಂತರ ಚಿನ್ನ-ಬೆಳ್ಳಿ ಮತ್ತಷ್ಟು ಏರಿಕೆ! ಎಷ್ಟಾಗಲಿದೆ ದರ?

2026ರ ಸಂಕ್ರಾಂತಿ ಬಳಿಕ ಚಿನ್ನ ಮತ್ತು ಬೆಳ್ಳಿಯ ದರಗಳು ಮತ್ತಷ್ಟು ಏರಿಕೆಯಾಗಲಿವೆ ಎಂದು ಚಿನ್ನಾಭರಣ ಸಂಘಟನೆಗಳು ಹೇಳಿವೆ. ಅಂತರ್ರಾಷ್ಟ್ರೀಯ ರಾಜಕೀಯ ಬೆಳವಣಿಗೆಗಳು ನಿರೀಕ್ಷೆ ಮೀರಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ-ಬಂಗಾರದಲ್ಲಿ ಹೂಡಿಕೆ ಮಾಡುವುದೇ ಹೆಚ್ಚು ಸುರಕ್ಷಿತ […]

Law

ಸಾಲಗಾರ ಸಾಲಗಾರನೇ: ಬ್ಯಾಂಕ್ ವಸೂಲಿಯಿಂದ ರಕ್ಷಣೆ ನೀಡಲಾಗದು

-ವೇಣುಗೋಪಾಲ್ ಎಸ್.ಜಿ. ಬೆಂಗಳೂರು: ಸಾಲ ಪಡೆದ ವ್ಯಕ್ತಿ ವಕೀಲನೇ ಆಗಿರಲಿ ಅಥವಾ ಹಾಲಿ ನ್ಯಾಯಮೂರ್ತಿಯೇ ಆಗಿರಲಿ ಸಾಲಗಾರ ಸಾಲಗಾರನೇ. ಹೀಗಾಗಿ ಸಾಲ ವಸೂಲಿಗೆ ಬ್ಯಾಂಕ್ ಮುಂದಾದಾಗ ರಕ್ಷಣೆ ನೀಡಲಾಗದು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. […]

News

ಪೋಕ್ಸೊ ಕೇಸ್ ರದ್ದು: ಸಂತ್ರಸ್ತೆ-ಆರೋಪಿ ವಿವಾಹ ಪರಿಗಣಿಸಿ ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಸಂತ್ರಸ್ತೆ ಮತ್ತು ಆರೋಪಿ ವಿವಾಹ ಆಗುವುದನ್ನು ಪರಿಗಣಿಸಿದ ಹೈಕೋರ್ಟ್ ಆರೋಪಿ ವಿರುದ್ಧ ಪೊಲೀಸರು ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸಿದೆ. ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ […]

News

ಗೃಹಲಕ್ಷ್ಮೀ ಯೋಜನೆ ಹಣ: ಡಿ.22 ರಿಂದ 27 ರ ನಡುವೆ ಸಂದಾಯ

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಡಿಸೆಂಬರ್‌ 22 ರಿಂದ 27ರೊಳಗೆ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ […]

News

ಅಂತರ್ಜಾತಿ ವಿವಾಹ: ಗರ್ಭಿಣಿ ಪುತ್ರಿ ಕೊಂದ ಪೋಷಕರು

ಮನೆ ಬಿಟ್ಟು ಹೋಗಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಗರ್ಭಿಣಿಯಾದ ನಂತರ ಗ್ರಾಮಕ್ಕೆ ಮರಳಿದ ವೇಳೆ ಪೋಷಕರು ಹಲ್ಲೆ ಮಾಡಿದ್ದು, ಆಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಂತರ್ಜಾತಿ ವಿವಾಹಕ್ಕೆ ಕೋಪಗೊಂಡು ತನ್ನ […]

News

ಪಕ್ಷ ಒಬ್ಬರಿಂದ ಅಧಿಕಾರಕ್ಕೆ ಬಂದಿಲ್ಲ: ಡಿಕೆಶಿಗೆ ಪಾಟೀಲ್ ಟಾಂಗ್

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಬೆಂಬಲಿಸುವ ಮೂಲಕ ಸಚಿವ ಎಂ.ಬಿ. ಪಾಟೀಲ್, ಶನಿವಾರ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ. […]

News

ಚಿಕ್ಕೋಡಿ ಜಿಲ್ಲೆ ರಚನೆಗೆ ಸರ್ಕಾರದ ಸಿದ್ದತೆ

ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್​.ಕೆ.ಪಾಟೀಲ್​ ಹೇಳಿದ್ದಾರೆ. ಚಿಕ್ಕೋಡಿ ನ್ಯಾಯಾಲಯದ […]

Law

ಕಾಲುದಾರಿ, ಬಂಡಿದಾರಿಯೂ ರಸ್ತೆ ಪರಿಕಲ್ಪನೆಯಲ್ಲಿ ಬರುತ್ತವೆ: ಸಾರ್ವಜನಿಕ ಹಕ್ಕು ಕಸಿದುಕೊಳ್ಳಲಾಗದು

ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಪಾದಚಾರಿ ಮಾರ್ಗಗಳು, ಕಾಲು ದಾರಿ, ಬಂಡಿ ದಾರಿಯೂ ಸೇರಿದೆ. ಬಿ ಖರಾಬು ವ್ಯಾಪ್ತಿಯಲ್ಲಿ ಸೇರುವ ಇಂತಹ ಭೂಮಿಯ ಬಳಕೆಯ ಹಕ್ಕನ್ನು ಸಾರ್ವಜನಿಕರಿಂದ ಕಸಿದುಕೊಳ್ಳಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಭೂಸ್ವಾಧೀನ […]

News

ಆಸ್ತಿ ಖರೀದಿ ವ್ಯಾಜ್ಯ: ಒಂದೇ ವಿಷಯಕ್ಕೆ ಎರಡು ಕಡೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ

ಮನೆ ಖರೀದಿದಾರರು ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಪ್ರಾಧಿಕಾರ (ರೇರಾ) ಹಾಗೂ ಗ್ರಾಹಕ ನ್ಯಾಯಾಲಯ ಎರಡೂ ಕಡೆ ನ್ಯಾಯ ಕೋರಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎನ್.ಸಿ.ಡಿ.ಆರ್.ಸಿ ಸ್ಪಷ್ಟಪಡಿಸಿದೆ. ಅಲ್ಲದೇ, ಯಾವುದಾದರೂ ಒಂದು ಕಡೆ […]

News

2026 ರಿಂದ ಕೆಲ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆ ಬದಲಾವಣೆ

ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆಯನ್ನು ಮರುನಾಮಕರಣ (Renumbering) ಮಾಡಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ಹೊಸ ಬದಲಾವಣೆಗಳು 2026ರ ಫೆಬ್ರವರಿ ತಿಂಗಳಿನಿಂದ ಜಾರಿಗೆ ಬರಲಿದೆ. ಬೆಳಗಾವಿ–ಮೈಸೂರು […]

News

ಸದ್ಯದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ

ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ […]

News

ಜಾಲತಾಣದಲ್ಲಿ ಸಚಿವರಿಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವೀರಣ್ಣ ಬೀಗಳಿ ಎಂಬಾತ. ಈಗ ಡಿ. 14ರಂದು ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ರನ್ನು ನಿಲ್ಲಿಸಿ ಎಕೆ-47 ಬಳಸಿ ಗುಂಡು […]

News

ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ: ಬಿಜೆಪಿ ಕಾರ್ಯಕರ್ತನ ಬಂಧನ

ಬಿಜೆಪಿ ಕಾರ್ಯಕರ್ತೆಯೊಬ್ಬರು, ಪಕ್ಷದ ಮತ್ತೊಬ್ಬ ಕಾರ್ಯಕರ್ತನ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂದಿಕೂರಲ್ಲಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಪಾಟೀಲ್ ಎಂಬ ಬಿಜೆಪಿ ಕಾರ್ಯಕರ್ತೆ ಮೃತ ದುರ್ದೈವಿ. ಆಕೆ ಮತ್ತೊಬ್ಬ […]

News

ಕ್ರಿಮಿನಲ್ ಗಳ ಜತೆ ಒಡನಾಟ: ಬೆಂಗಳೂರಿನ ಪಿಎಸ್‌ಐ ಸಸ್ಪೆಂಡ್

ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯ ಜತೆಗೆ ಗಾಢ ಸಂಪರ್ಕದಲ್ಲಿದ್ದ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತು ಮಾಡಲಾಗಿದೆ. ರೌಡಿಶೀಟರ್ ದಾಸ ಎಂಬಾತನ ಜತೆ ಸಂಪರ್ಕ ಯಲಹಂಕದ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ನಿರಂತರ […]

News

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಹಠಯೋಗಿ ಸ್ವಾಮೀಜಿಗೆ 35 ವರ್ಷ ಜೈಲು

ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳಗಾವಿಯ ಪೋಕ್ಸೊ ನ್ಯಾಯಾಲಯ ಶ್ರೀ ಹಠಯೋಗಿ ಲೋಕೇಶ್ವರ ಮಹಾಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ […]

You cannot copy content of this page