News

ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್‌

ದೆಹಲಿ: ಪತಿ-ಪತ್ನಿ ವಿವಾದದಲ್ಲಿ ಪರಸ್ಪರ ಒಪ್ಪಿಗೆಯಿಲ್ಲದೆ ಮೊಬೈಲ್ ಕರೆಗಳನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸ್ಪಷ್ಟಪಡಿಸಿರುವ  ಛತ್ತೀಸ್‌ಗಢ  ಹೈಕೋರ್ಟ್ ಎಂಥಹದೆ ಸಂದರ್ಭದಲ್ಲೂ ಮೊಬೈಲ್ ರೆಕಾರ್ಡಿಂಗ್ […]

News

ಎಎಬಿ ಅಧ್ಯಕ್ಷರಿಗೆ ಪತ್ರ ಬರೆದು ಶುಭ ಕೋರಿದ ಎಪಿಆರ್: ಪತ್ರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಲಹೆ

ಬೆಂಗಳೂರು: ಬೆಂಗಳೂರು ವಕೀಲರ ಸಂಘಕ್ಕೆ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿವೇಕ್ ಸುಬ್ಬಾರೆಡ್ಡಿ ಅವರಿಗೆ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್ ಪತ್ರ ಬರೆದು ಶುಭಕೋರಿದ್ದಾರೆ. ಪತ್ರದಲ್ಲಿ ವಕೀಲರ ಸಂಕಷ್ಟಗಳ ಕುರಿತಂತೆ ಗಮನ ಹರಿಸಲು ವಿವೇಕ್ ಸುಬ್ಬಾರೆಡ್ಡಿ […]

News

ಸದ್ಯದಲ್ಲೇ ಜಿ.ಪಂ-ತಾ.ಪಂ.ಗೆ ಚುನಾವಣೆ: ಹೈಕೋರ್ಟ್ ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಸಾಕಷ್ಟು ಕಾಲದಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜಿ.ಪಂ-ತಾ.ಪಂ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ […]

News

ಬೆಂಗಳೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಆಯ್ಕೆ

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ಸುಬ್ಬಾರೆಡ್ಡಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಎಚ್‌ವಿ ಪ್ರವೀಣ್ ಗೌಡ ಅವರು ಚುನಾಯಿತರಾಗಿದ್ದಾರೆ. ಮೀಸಲು ಸ್ಥಾನವಾಗಿರುವ ಖಜಾಂಚಿ ಹುದ್ದೆಗೆ ಶ್ವೇತ ರವಿಶಂಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಿರೀಶ್ […]

News

ನಕಲಿ ಅಂಕಪಟ್ಟಿ ಪ್ರಕರಣ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಹಣಕ್ಕಾಗಿ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುವುದು ಅತ್ಯಂತ ಗಂಭೀರ ಅಪರಾಧವಷ್ಟೇ ಅಲ್ಲ, ಇದು ವಿನಾಶಕಾರಿ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ನಕಲಿ […]

News

ಪರ ಪುರುಷನ ಜತೆಗಿನ ಪ್ರೀತಿ ಅಕ್ರಮ ಸಂಬಂಧವಲ್ಲ: ಹೈಕೋರ್ಟ್

ದೆಹಲಿ: ವಿವಾಹಿತ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಬೇರೆ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಹೆಂಡತಿಗೆ […]

News

ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ-ಮರಣ […]

News

ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿಯಲ್ಲ: ಹೈಕೋರ್ಟ್

ಬೆಂಗಳೂರು: ಈಗಾಗಲೇ ಮೃತಪಟ್ಟಿರುವ ಮಾವನ ಆಸ್ತಿಗೆ ತನ್ನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಬೇಕು ಎಂದು ಕೋರಿ ಅಳಿಯನೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೃತ ಮಾವನಿಗೆ ಗಂಡ ಮಕ್ಕಳಿಲ್ಲ. ಅವರಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಹಿರಿಯ […]

News

ಗ್ರಾಹಕರ ಖಾತೆಯಿಂದ ಹಣ ಡ್ರಾ ಮಾಡಿಕೊಂಡಿದ್ದ ಉದ್ಯೋಗಿ ವಜಾ

ಗ್ರಾಹಕನ ಖಾತೆಯಿಂದಲೇ ಹಣ ಡ್ರಾ ಮಾಡಿಕೊಂಡಿದ್ದ ಉದ್ಯೋಗಿಯನ್ನು ವಜಾಗೊಳಿಸಿದ್ದ ಬ್ಯಾಂಕ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಕೆಲಸದಿಂದ ವಜಾಗೊಳಿಸಿದ ಕ್ರಮ ಪ್ರಶ್ನಿಸಿ ಬ್ಯಾಂಕಿನ ಮಾಜಿ ಉದ್ಯೋಗಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ […]

Job News

158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್‌ ಜಡ್ಜ್‌ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ […]

Law

ತಿಳಿಯದೇ ಕ್ರಿಮಿನಲ್ ಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು […]

News

ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಟ್ಟಡಗಳ ಮೇಲೆ ರಾಜಕೀಯ ನಾಯಕರ ಫೋಟೋ: ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು ಬಯಲು ಜಾಗ ವಿರೂಪ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಕುರಿತಂತೆ ವಿವರಣೆ ಕೇಳಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ. […]

Law

DV Act ಅಡಿ ನಿಗದಿ ಮಾಡಿದ ಜೀವನಾಂಶವನ್ನು ಬೇರೆ ಕಾಯ್ದೆ ಅಡಿ ಹೆಚ್ಚಿಸಲಾಗದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಪತಿಯಿಂದ ದೂರವಾದ ಪತ್ನಿಗೆ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005’ರ ಅಡಿ ನಿಗದಿಪಡಿಸಿದ ಜೀವನಾಂಶವನ್ನು ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆ’ (ಸಿಆರ್ಪಿಸಿ) ಸೆಕ್ಷನ್ […]

Law

ಒಂದೇ ಕೃತ್ಯಕ್ಕೆ 2 ಎಫ್ಐಆರ್ ದಾಖಲಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವು ಎಫ್ಐಆರ್ ಗಳನ್ನು ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ರಾಜಕೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಗಮನಕ್ಕಾಗಿ ಬ್ಯಾನರ್ […]

News

ಸೇನಾಧಿಕಾರಿಗಳಿಗೆ ಕನಿಷ್ಠ ಗೌರವವನ್ನಾದರೂ ನೀಡಿ: ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಲೆಫ್ಟಿನೆಂಟ್ ಜನರಲ್‌ ಅವರ ನಿವೇಶನ ಹಂಚಿಕೆ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿವೃತ್ತ ಸೇನಾ ಸಿಬ್ಬಂದಿಗೆ […]

News

ಅಸಾಧಾರಣ ಸಂದರ್ಭದಲ್ಲಿ ಮಾತ್ರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಬಹುದು

ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ […]

News

ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಪತಿಯಿಂದ ಜೀವನಾಂಶ ಕೇಳಲಾಗದು: ಹೈಕೋರ್ಟ್

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ […]

News

ಕೋರ್ಟ್ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ಪತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]

You cannot copy content of this page