News

ಅಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿದ್ದವರು ಗಡಿಪಾರು: ಇಂದು ಭಾರತಕ್ಕೆ ರವಾನೆಯಾಗಲಿರುವ ಭಾರತೀಯರು

ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ […]

News

ಮಾವನ ಆಸ್ತಿ ಮೇಲೆ ಹಕ್ಕು ಚಲಾಯಿಸಿದ ಅಳಿಯ: ಹೈಕೋರ್ಟ್ ಮಹತ್ವದ ತೀರ್ಪು

ಅಳಿಯನಿಗೂ ಮಾವನ ಆಸ್ತಿಯಲ್ಲಿ ಹಕ್ಕು ಇದೆಯಾ? ಮಾವನ ಮನೆಯಲ್ಲಿ ಇರುವ ಅಳಿಯ ಆಸ್ತಿಯಲ್ಲಿ ಪಾಲು ಕೇಳಬಹುದಾ? ಎಂಬ ಕುರಿತಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೋಪಾಲ್ ನಿವಾಸಿ ದಿಲೀಪ್ ಮರ್ಮತ್ ಎಂಬಾತ ತನ್ನ […]

News

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಿ: ಕಾನೂನು ವಿವಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ […]

Law

ಕ್ರಿಮಿನಲ್ ಕೇಸ್; ಅವಧಿ ಮೀರಿದ ನಂತರ ವಿಚಾರಣೆ ಕೈಗೆತ್ತಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಅಪರಾಧ ಕೃತ್ಯ ಅಸಂಜ್ಞೇಯ (ನಾನ್ ಕಾಗ್ನಿಜಬಲ್) ಸ್ವರೂಪದ್ದಾಗಿದ್ದು, ಒಂದರಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದ್ದರೆ ಮೂರು ವರ್ಷದೊಳಗೆ ವಿಚಾರಣೆ (ಕಾಗ್ನಿಜೆನ್ಸ್) ಕೈಗೆತ್ತಿಕೊಳ್ಳಬೇಕು, […]

Law

‘ಸೆಟಲ್‌ಮೆಂಟ್’ ಆಧಾರದ ಮೇರೆಗೆ ಪೋಕ್ಸೊ ಕೇಸ್ ರದ್ದು ಮಾಡಲಾಗದು: ಸುಪ್ರೀಂ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್‌ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ […]

Law

ಕೃಷಿ ಭೂಮಿಯಲ್ಲಿ ಲೇಔಟ್; ಭೂ ಪರಿವರ್ತನೆ ಜತೆ ಕೆಟಿಸಿಪಿ ಕಾಯ್ದೆ ಅಡಿಯಲ್ಲೂ ಅನುಮತಿ ಕಡ್ಡಾಯ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ರಾಜ್ಯದಲ್ಲಿ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ ಮತ್ತು ಭೂ ಬಳಕೆಗೆ ಸಂಬಂಧಿಸಿದ ಕಾನೂನುಗಳನ್ನು ವಿಶ್ಲೇಷಿಸಿರುವ ಹೈಕೋರ್ಟ್, […]

News

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು; ಈವರೆಗೆ ದಾಖಲಿಸಿರುವ ಪ್ರಕರಣಗಳ ಅಂಕಿ ಅಂಶ ನೀಡಿ: ಸುಪ್ರೀಂಕೋರ್ಟ್

ದೆಹಲಿ: ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ನೀಡಿರುವ ವ್ಯಕ್ತಿಗಳ ವಿರುದ್ಧ ಈವರೆಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಲಭ್ಯವಿರುವ ಅಂಕಿ ಅಂಶಗಳನ್ನು ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತ್ರಿವಳಿ ತಲಾಖ್ […]

News

ನಟ ದರ್ಶನ್ ಪಿಸ್ತೂಲ್ ಲೈಸೆನ್ಸ್ ರದ್ದುಪಡಿಸಿದ ಪೊಲೀಸರು: ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ತಾನು ಹೊಂದಿದ್ದ ಪಿಸ್ತೂಲ್ ಲೈಸೆನ್ಸ್ ರದ್ದು ಮಾಡಿ ಅದನ್ನು ಮಟ್ಟುಗೋಲು ಹಾಕಿಕೊಂಡಿರುವ ಪೊಲೀಸರ ಕ್ರಮ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಗೆ ಈ ಹಿಂದೆ ಮಂಜೂರು ಮಾಡಲಾಗಿದ್ದ ಪಿಸ್ತೂಲ್ ಪರವಾನಗಿ ಅಮಾನುತುಪಡಿಸಿ […]

News

ಹೈಕೋರ್ಟ್ ನಿವೃತ್ತ ನ್ಯಾ. ದೇಸಾಯಿ ಡಿಬಾರ್ಗೆ ಹೈಕೋರ್ಟ್ ತಡೆ: ಕೇಂದ್ರಕ್ಕೆ ನೋಟಿಸ್

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಪಿ ಎನ್‌ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್‌ ಮಾಡಿ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. […]

News

ಅನುಕಂಪ ನೌಕರಿ ಅರ್ಜಿ 3 ತಿಂಗಳಲ್ಲಿ ಪರಿಗಣಿಸದಿದ್ದರೆ ವೇತನ ಪಾವತಿಸಬೇಕಾಗುತ್ತದೆ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಪರಿಗಣಿಸದೆ ಹೋದರೆ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ವೇತನ ಪಾವತಿಸುವ ಹೊಣೆ ಹೊರಬೇಕಾಗುತ್ತದೆ ಎಂದು […]

News

ತುರ್ತು ಸಹಾಯವಾಣಿ ‘ಡಯಲ್-100’ಗೆ ಕರೆ ಮಾಡಿ ಕಾಟ ಕೊಟ್ಟ ವ್ಯಕ್ತಿ: 4 ದಿನ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕುಡಿದ ಅಮಲಿನಲ್ಲಿ ತುರ್ತು ಪೊಲೀಸ್ ಸಹಾಯವಾಣಿ ‘ಡಯಲ್-100’ಗೆ ಮಧ್ಯ ರಾತ್ರಿಯಲ್ಲಿ ಕರೆ ಮಾಡಿ ಕಾಟ ಕೊಟ್ಟಿದ್ದ ವ್ಯಕ್ತಿಗೆ ನ್ಯಾಯಾಲಯ 4 ದಿನ ಜೈಲು ಶಿಕ್ಷೆ ವಿಧಿಸಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಪುಲಿ ಸಚಿನ್ (37) […]

News

ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪ: ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪದಡಿ ಹುಸೇನ್ ಬಾಷ್ ನಬೀಸಾಬ್ ಮತ್ತು ಸಾಯಿಬಾಬ ರಾಜಾಸಾಬ್ ಎಂಬಿಬ್ಬರು ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರವಾದಿ ಮಹಮ್ಮದ್ ಹಾಗೂ ಕುರಾನ್ ಬಗ್ಗೆ ಹೇಳುತ್ತಾ ಮತಾಂತರಕ್ಕೆ […]

News

ಮುಡಾ ಪ್ರಕರಣ; ಇಡಿ ಈಗಲೇ ತನಿಖೆ ನಡೆಸುವ ತುರ್ತು ಏನಿದೆ?: ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದೆತ ಇ.ಡಿ ಜಾರಿಗೊಳಿಸಿದ್ದ ಸಮನ್ಸ್‌ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್‌, ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? […]

News

ಫೆ.2ರಂದು ಬೆಂಗಳೂರು ವಕೀಲರ ಸಂಘದ ಚುನಾವಣೆ: ಅಧ್ಯಕ್ಷ ಗಾದಿಗೆ 6 ಮಂದಿ ಸ್ಪರ್ಧೆ

ಬೆಂಗಳೂರು: ದೇಶದ ಅತಿ ದೊಡ್ಡ ವಕೀಲರ ಸಂಘವಾಗಿರುವ ಬೆಂಗಳೂರು ವಕೀಲರ ಸಂಘಕ್ಕೆ (ಎಎಬಿ) ಫೆಬ್ರವರಿ 2ರಂದು ಚುನಾವಣೆ ನಡೆಯಲಿದೆ. ಸುಮಾರು 21 ಸಾವಿರ ವಕೀಲ ಮತದಾರರು ಈ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಾಕಷ್ಟು […]

News

‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್

ಬೆಂಗಳೂರು: ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಜ್ಯ ಸರ್ಕಾರ ನಟ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಿದೆ. ಆದರೆ ಸುದೀಪ್ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನೆಂಬುದನ್ನು […]

News

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಜನವರಿ 30ರ ವರೆಗೆ […]

News

ಡಿಕೆಶಿ ಅಥವಾ ಸತೀಶ್ ಜಾರಕಿಹೊಳಿಗೆ ಸಿಎಂ ಹುದ್ದೆ?: ಹೈಕಮಾಂಡ್ ತೀರ್ಮಾನವೇ ಅಂತಿಮವೆಂದ ಸಿಎಂ ಸಿದ್ದು

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದ ನಂತರ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಲೇ ಇದೆ. ಇದೀಗ ಈ ಚರ್ಚೆ ತಾರಕಕ್ಕೇರಿದ್ದು, ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಡಿಸಿಎಂ […]

News

ನವೆಂಬರ್ 1 ರಂದು ಕರಾಳ ದಿನಾಚರಣೆ ಆಚರಿಸಿದ್ದವರಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ […]

You cannot copy content of this page