News

ಅನಸ್ತೇಶಿಯಾ ನೀಡಿ ಕೊಂದ ಆರೋಪ: ವೈದ್ಯನಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪತ್ನಿ ಡಾ.ಕೃತಿಕಾ ರೆಡ್ಡಿಗೆ ಅನಸ್ತೇಶಿಯಾ ನೀಡಿ ಕೊಂದ ಆರೋಪ ಎದುರಿಸುತ್ತಿರುವ ಪತಿ ಡಾ. ಜಿ ಎಸ್‌ ಮಹೇಂದ್ರ ರೆಡ್ಡಿ ಅವರಿಗೆ ಜಾಮೀನು ನೀಡಲು ಬೆಂಗಳೂರಿನ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ವೈದ್ಯ ಜಿ […]

News

ಬಗರ್ ಹುಕುಂ ಜಮೀನು ಅಕ್ರಮ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್

ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ […]

News

ಆತ್ಮಹತ್ಯೆ ಬೆದರಿಕೆಯೂ ಕ್ರೌರ್ಯ: ಡಿವೋರ್ಸ್ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿ ನಿರಂತರವಾಗಿ ಪತಿಗೆ ಬೆದರಿಕೆ ಹಾಕುವುದು ಕೂಡ ಕ್ರೌರ್ಯ ಎಂದು ಅಭಿಪ್ರಾಯಟ್ಟಿರುವ ಛತ್ತೀಸ್ ಗಢ ಹೈಕೋರ್ಟ್, ದಂಪತಿಗೆ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ […]

News

ರೌಡಿಶೀಟರ್ ಗಳನ್ನು ಠಾಣೆಗೆ ಕರೆಸಲು ಪೊಲೀಸರಿಗೆ ನಿಮಯ ರೂಪಿಸಿದ ಹೈಕೋರ್ಟ್

ರೌಡಿ ಶೀಟ್ ನಲ್ಲಿ ಹೆಸರಿದೆ ಎಂಬ ಒಂದೇ ಕಾರಣಕ್ಕೆ ಪೊಲೀಸರು ರೌಡಿ ಶೀಟರ್ ಗಳನ್ನು ತಮಗಿಷ್ಟ ಬಂದಂತೆ ಠಾಣೆಗೆ ಕರೆತರಬಾರದು ಹಾಗೂ ಅವರನ್ನು ಅವಶ್ಯವಿರದಿದ್ದಾಗ ಹೆಚ್ಚಿನ ಸಮಯ ಠಾಣೆಯಲ್ಲಿ ಇರಿಸಬಾರದು ಎಂದಿರುವ ಹೈಕೋರ್ಟ್, ರೌಡಿ […]

News

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠ ರದ್ದುಪಡಿಸಿ ಆದೇಶಿಸಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಮುಚ್ಚಿಸುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ […]

News

ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಒಬಿಸಿ ಮೀಸಲು ಸಿಗುವುದಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹಿಂದುಳಿದ ವರ್ಗಕ್ಕೆ ಸೇರಿದ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಕೆನೆ ಪದರಕ್ಕೆ ಸೇರುತ್ತಾರೆ. ಅದರಂತೆ, ಹಿಂದುಳಿದ ವರ್ಗಗಳ ಅಡಿ ಅವರು ಮೀಸಲು ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು […]

Law

ಬಾಲಕಿ ಕೈಹಿಡಿದು ಪುಸಲಾಯಿಸಲು ಯತ್ನ: ಆರೋಪಿಗೆ 3 ವರ್ಷ ಜೈಲು

ಅಪ್ರಾಪ್ತ ಬಾಲಕಿಗೆ 50 ರೂಪಾಯಿ ಹಣ ನೀಡಿ ಲೈಂಗಿಕ ಸಂಪರ್ಕಕ್ಕೆ ಸಹಕರಿಸುವಂತೆ ಪುಸಲಾಯಿಸಲು ಪ್ರಯತ್ನಿಸಿದ್ದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. ಯತ್ಮಾವಲ್ ನಲ್ಲಿರುವ ವಿಚಾರಣಾ ನ್ಯಾಯಾಲಯ […]

Law

ನೆರೆಮನೆ ಮಹಿಳೆ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು

ನೆರೆಮನೆ ವ್ಯಕ್ತಿಯ ಹಲ್ಲೆ ಹಾಗೂ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಮಹಿಳೆ ಸಾವಿಗೆ ಮುನ್ನ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಪರಿಗಣಿಸಿರುವ ಹೈಕೋರ್ಟ್ ಪ್ರಕರಣದಿಂದ ಖುಲಾಸೆಯಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ […]

News

ಮುರುಘಾ ಶರಣರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಬಾಲಕಿಯರು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಹಾಗೂ ಮಠದ ಎ.ಜೆ. ಪರಮಶಿವಯ್ಯ ವಿರುದ್ಧ ಅಪ್ರಾಪ್ತ […]

News

ರೂಪಾಯಿ ದಾಖಲೆ ಕುಸಿತ: 90 ರೂ ಮೌಲ್ಯ ಮೀರಿ ಮುಂದೆ ಹೋಗುತ್ತಿರುವ ಡಾಲರ್

ಭಾರತೀಯ ರೂಪಾಯಿ (INR) ಇತ್ತೀಚೆಗೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಡಿಸೆಂಬರ್ 2025ರ ಆರಂಭದಲ್ಲಿ ₹90.43 ರ ಮಟ್ಟ ತಲುಪಿತ್ತು. ವಿದೇಶಿ ಹೂಡಿಕೆಗಳ ಹಿಂಪಡೆಯುವಿಕೆ, ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದಗಳ ಅನಿಶ್ಚಿತತೆ, […]

Law

ಅವ್ಯವಹಾರ: ಸರ್ಕಾರಿ ನೌಕರನಿಗೆ 1 ದಿನದ ಶಿಕ್ಷೆ ವಿಧಿಸಿದ ಹೈಕೋರ್ಟ್

ವಿಧವಾ ವೇತನಕ್ಕೆ ಸಂಬಂಧಿಸಿದ ಅವ್ಯವಹಾರ ಪ್ರಕರಣದಲ್ಲಿ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ನಿವೃತ್ತ ಸರ್ಕಾರಿ ನೌಕರನ ಶಿಕ್ಷೆಯನ್ನು ಹೈಕೋರ್ಟ್ 1 ದಿನಕ್ಕೆ ಇಳಿಸಿ ಆದೇಶಿಸಿದೆ. ಹಣಕಾಸು ಅವ್ಯವಹಾರ ಆರೋಪದಡಿ ಕೆ.ಆರ್ ಪೇಟೆ ಜೆಎಂಎಫ್ […]

News

RTO ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೆ ಅಧಿಕಾರಿಗಳು ಸಸ್ಪೆಂಡ್

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಮಧ್ಯವರ್ತಿಗಳು ಕಾಣಿಸಿಕೊಂಡರೆ, ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ […]

News

ಜೀನ್ಸ್ ಹಾಕಿಕೊಂಡು ಬಂದ ವಕೀಲ: ಕೋರ್ಟ್ ನಿಂದ ಹೊರ ಕಳುಹಿಸಿದ ನ್ಯಾಯಮೂರ್ತಿ

ಜೀನ್ಸ್ ಹಾಕಿಕೊಂಡು ಕೋರ್ಟ್ ಕಲಾಪದಲ್ಲಿ ಭಾಗವಹಿಸಲು ಬಂದಿದ್ದ ವಕೀಲರೊಬ್ಬರನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ನ್ಯಾಯಾಲಯದಿಂದ ಹೊರಗೆ ಕಳುಹಿಸಿದ್ದಾರೆ. ಗುವಾಹಟಿ ಹೈಕೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ವಕೀಲ ಜೀನ್ಸ್ ಧರಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ವಿಚಾರವನ್ನು ನ್ಯಾಯಾಲಯ […]

Law

ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ನಿಯಮ ಪಾಲನೆ ಕಡ್ಡಾಯ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಲೇಖನ ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬ ಕುರಿತಂತೆ ಆತನಿಗೆ ತಿಳಿದಿರುವ ಭಾಷೆಯಲ್ಲೇ ಮಾಹಿತಿ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಇದೇ […]

News

ಅಪ್ರಾಪ್ತರ ಆಸ್ತಿ ಮಾರಾಟಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಅಪ್ರಾಪ್ತರ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಲಾಗಿದ್ದ ಆಸ್ತಿ ಮಾರಾಟಕ್ಕೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸಂಬಂಧಿಕರು ಮಕ್ಕಳ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಿರುವ ಆಸ್ತಿ ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ […]

Law

ಕನಿಷ್ಟ ಶಿಕ್ಷೆ ಪ್ರಮಾಣದಲ್ಲಿ ಮತ್ತಷ್ಟು ಕಡಿತಗೊಳಿಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ನಿಗದಿಪಡಿಸಿರುವ ಶಿಕ್ಷೆ ಪ್ರಮಾಣಕ್ಕಿಂತ ಕಡಿಮೆ ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

News

ಗಂಡನ ವಿರುದ್ಧ ಸುಳ್ಳು ಆರೋಪ ಮಾಡುವುದು ಕ್ರೌರ್ಯ: ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪತಿಯ ವಿರುದ್ಧ ಸಾರ್ವಜನಿಕವಾಗಿ ಸುಳ್ಳು ಆರೋಪಗಳನ್ನು ಮಾಡುವುದು, ಸ್ತ್ರೀಲೋಲ ಎಂದು ಪಟ್ಟ ಕಟ್ಟುವುದು ಕ್ರೌರ್ಯದ ಪರಮಾವಧಿ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ […]

News

500 ಕೋಟಿ ಕೊಟ್ಟರೆ ಸಿಎಂ ಹುದ್ದೆ ಹೇಳಿಕೆ: ಮೆಂಟಲ್ ಆಸ್ಪತ್ರೆಗೆ ದಾಖಲಾಗಲು ಡಿಕೆಶಿ ಸಲಹೆ

‘ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂ. ನೀಡಬೇಕು’ ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಪಂಜಾಬ್‌ […]

You cannot copy content of this page