News

ಬಾರ್‌ ಲೈಸೆನ್ಸ್ ಹರಾಜಿಗೆ ಸಿದ್ದತೆ: 579 ಲೈಸೆನ್ಸ್ ಗಳಿಂದ 600 ಕೋಟಿ ನಿರೀಕ್ಷೆ

ಬಳಕೆಯಾಗದೆ ನಿಷ್ಕ್ರಿಯವಾಗಿ ಉಳಿದಿರುವ CL-2A (ಚಿಲ್ಲರೆ ಮದ್ಯದ ಅಂಗಡಿ), CL-9A (ಬಾರ್‌ಗಳು ಮತ್ತು ರೆಸ್ಟೋರೆಂಟ್‌) ಹಾಗೂ CL-11-C (ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಸೇರಿದಂತೆ ಒಟ್ಟು 579 ಮದ್ಯ ಮಾರಾಟದ ಲೈಸೆನ್ಸ್ […]

News

ಹಣಕ್ಕಾಗಿ ಅನಗತ್ಯ ಸಿಸೇರಿಯನ್: ಖಾಸಗಿ ಹೆರಿಗೆ ಆಸ್ಪತ್ರೆಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ […]

News

ಕನ್ನಡ ಶಾಲೆ ಮುಚ್ಚುವುದಿಲ್ಲ: ರಾಜ್ಯದ ಪ್ರತಿ ಗ್ರಾ.ಪಂ.ನಲ್ಲೂ ಕೆಪಿಎಸ್ ಶಾಲೆ ಆರಂಭ

2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

News

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು: ಕಾನೂನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಮುಸ್ಲಿಂ ಮಹಿಳೆಗೆ ಆಕೆಯ ಪತಿ ಮೂರು ಬಾರಿ ತಲಾಖ್ ಎಂದು ಹೇಳಿ ವಿಚ್ಚೇದನ ನೀಡುವುದನ್ನು ‘ಕ್ರಿಮಿನಲ್ ಅಪರಾಧ’ವಾಗಿ ಪರಿಗಣಿಸಿರುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ. 2019ರಲ್ಲಿ ಜಾರಿಗೆ ತಂದಿರುವ […]

News

ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ವರ್ಗದಿಂದ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯ ಸರ್ಕಾರ ನಿಗದಿಪಡಿಸಿದ ಮೀಸಲು ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲು ಅಡಿಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತುಮಕೂರು […]

Law

ಬಾಲ್ಯ ವಿವಾಹ ನಿಷೇಧ ಎಲ್ಲ ಧರ್ಮಕ್ಕೂ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರ ನಿಯಮಗಳು ಎಲ್ಲ ಧರ್ಮಕ್ಕೂ ಅನ್ವಯವಾಗುತ್ತದೆ. ಇದಕ್ಕೆ ಯಾವ ಧರ್ಮವೂ ಹೊರತಾಗಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು […]

Law

ಪೊಲೀಸರಿಗೆ ನಿಂದನೆ, ಬೆದರಿಕೆ?: ಆರೋಪಿತರ ಮೇಲಿನ ಕೇಸ್ ರದ್ದು!

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಕರ್ತವ್ಯ ನಿರತ ಪೊಲೀಸರಿಗೆ ನಿಂದಿಸಿದ, ಬೆದರಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಕೇಸ್ ನ್ನು ಹೈಕೋರ್ಟ್ ರದ್ದುಪಡಿಸಿದೆ. […]

News

ಅಡ್ವೊಕೇಟ್ ಸ್ಟಿಕ್ಕರ್ ದುರ್ಬಳಕೆ: ಕ್ರಮ ಜರುಗಿಸಲು ಪೊಲೀಸರಿಗೆ ಹೈಕೋರ್ಟ್ ಆದೇಶ

ಖಾಸಗಿ ವಾಹನಗಳ ಮೇಲೆ ‘ಅಡ್ವೊಕೇಟ್’ ಸ್ಟಿಕ್ಕರ್‌ಗಳನ್ನು ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳವಂತೆ ಎಂದು ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಕೆಲ ಲಾಯರ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ತಮ್ಮ […]

Law

ಪತ್ನಿ ಆತ್ಮಹತ್ಯೆ: ಪತಿ ವಿರುದ್ಧದ ಕೇಸ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್

ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಂಬಂಧ ಸಾಕ್ಷ್ಯಾಧಾರಗಳಿದ್ದಲ್ಲಿ ನ್ಯಾಯಾಲಯ ಸಂಪೂರ್ಣ ವಿಚಾರಣೆ ನಡೆಸಿದ ಬಳಿಕವಷ್ಟೇ ಅದರ ಸಾರಾಂಶ ಅರ್ಥೈಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತ್ನಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಪತಿಯ ವಿರುದ್ಧದ ವಿಚಾರಣಾ […]

Law

ಅಪ್ರಾಪ್ತರಿಗೆ ರೂಮ್ ಕೊಟ್ಟಿದ್ದಕ್ಕೆ ಲಾಡ್ಜ್ ಮಾಲಿಕನ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ರಿಲೀಫ್

ಬೆಂಗಳೂರು: ಅಪ್ರಾಪ್ತ ಬಾಲಕಿ ಮದುವೆಯಾಗಿ ಬಂದಿದ್ದ ಯುವಕನಿಗೆ ರೂಮ್ ಬಾಡಿಗೆಗೆ ನೀಡಿದ್ದ ಲಾಡ್ಜ್ ಮಾಲಿಕನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ರೂಮ್ ಬಾಡಿಗೆಗೆ ಕೇಳಿಕೊಂಡು ಹುಡುಗ ಮತ್ತು ಹುಡುಗಿ ನಮ್ಮ […]

Law

ಅತ್ಯಾಚಾರ ಪ್ರಕರಣ: ಸಂಕಷ್ಟದಲ್ಲಿದ್ದ ಸಂತ್ರಸ್ತೆ ಪರ ನಿಂತ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಯುವತಿ ಗರ್ಭಿಣಿ ಎಂದು ತಿಳಿದು ಬಂದ ನಂತರ ಬೇಡದ ಗರ್ಭ ತೆಗೆಸಲು ವೈದ್ಯರನ್ನು ಸಂಪರ್ಕಿಸಿದ್ದರು. ಅತ್ಯಾಚಾರದಿಂದ ಸೃಷ್ಟಿಯಾಗಿದ್ದ ಗರ್ಭ […]

Law

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ: ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅಧಿಕಾರವಿಲ್ಲ

ಬೆಂಗಳೂರು: ಕೋಳಿ ಸಾಕಣೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಲಾಗದು ಎಂದಿರುವ ಹೈಕೋರ್ಟ್ ಕೋಳಿ ಸಾಕಾಣಿಕೆಗಾಗಿ ಗ್ರಾಮ ಪಂಚಾಯ್ತಿ ವಿಧಿಸಿದ್ದ ತೆರಿಗೆಯನ್ನು ರೈತರಿಗೆ ಹಿಂದಿರುಗಿಸುವಂತೆ ಆದೇಶಿಸಿದೆ. ಕೋಳಿ ಸಾಕಾಣಿಕೆ ಭೂಮಿಯು ಕೃಷಿ […]

News

ಸೂಕ್ತ ಕಾರಣವಿಲ್ಲದೆ ಕೇಸನ್ನು ಮತ್ತೊಂದು ಕೋರ್ಟ್ ಗೆ  ವರ್ಗಾಯಿಸಲಾಗದು: ಹೈಕೋರ್ಟ್

ಗಂಭೀರ ಕಾರಣಗಳಿಲ್ಲದೆ, ಅನ್ಯಾಯವಾಗುವ ಸಾಧ್ಯತೆ ಇದೆ ಎಂಬ ಆರೋಪಿಯ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ವಿಚಾರಣೆಯನ್ನು ಒಂದು ನ್ಯಾಯಾಲಯದಿಂದ ಮತ್ತೊಂದು ಕೋರ್ಟ್‌ಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧದ ಪ್ರಕರಣವನ್ನು […]

News

ಇನ್ಮುಂದೆ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ದಂಡ, ಜೈಲು ಶಿಕ್ಷೆ

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ನಡುವೆ ಬೀದಿಯಲ್ಲಿ ಸುರಿದ ಕಸಕ್ಕೆ ಬೆಂಕಿ ಹಚ್ಚುವವರೂ ಹೆಚ್ಚಾಗುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಕಸಕ್ಕೆ ಬೆಂಕಿ […]

Law

ಜಾಮೀನು ನೀಡುವಾಗ ಆರೋಪಿಯ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು: ಹೈಕೋರ್ಟ್ ಮಹತ್ವದ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಅದನ್ನು ಪರಿಗಣಿಸಿ ಜಾಮೀನು ನೀಡುವ ವೇಳೆ ಶ್ಯೂರಿಟಿ ನಿಗದಿ ಮಾಡುವ ಮುನ್ನ ಅವರ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು […]

Law

ಡ್ರಗ್ ಕೇಸ್: ಜಾಗದ ಮಾಲಿಕನಿಗೆ ಮಾಹಿತಿ ಇಲ್ಲದಿದ್ದರೆ ಕ್ರಮ ಜರುಗಿಸಲಾಗದು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಡ್ರಗ್ಸ್ ಬಳಕೆ ಮಾಡುತ್ತಾರೆ ಎಂಬ ವಿಚಾರ ತಿಳಿದಿದ್ದೂ ಅಂತವರಿಗೆ ಅವಕಾಶ ನೀಡಿದರೆ ಮಾತ್ರ ಜಾಗದ ಮಾಲಿಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದೆ […]

News

ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕ ಪರಿಹಾರ ಪಾವತಿಸಬೇಕು: ಹೈಕೋರ್ಟ್

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಬೈಕ್ ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕನೇ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ. […]

News

ಒಂದೇ ಜಾಗದಲ್ಲಿ 2 ವರ್ಷ ಸೇವೆ ನಿಯಮ ಎರವಲು ಅಧಿಕಾರಿಗಳಿಗೆ ಕಡ್ಡಾಯವಲ್ಲ: ಹೈಕೋರ್ಟ್

ಬೆಂಗಳೂರು: ಎರವಲು ಸೇವೆ ಮೂಲಕ ಮತ್ತೊಂದು ಇಲಾಖೆಯ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಒಂದೇ ಹುದ್ದೆಯಲ್ಲಿ ಎರಡು ವರ್ಷ ಮುಂದುವರೆಸಬೇಕು ಎಂಬ ನಿಯಮ ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತಮ್ಮನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಿದ್ದ […]

You cannot copy content of this page