ನೆಲಮಂಗಲ, ದೇವನಹಳ್ಳಿ, ಮಾಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿ ನಗರಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ವತಿಯಿಂದ ರಾಮನಗರ ಜಿಲ್ಲೆ, […]