Education News

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಅರ್ಜಿಯನ್ನು ಕರ್ನಾಟಕ […]

Job News

ಕೆ.ಪಿ.ಎಸ್.ಸಿ ಗ್ರೂಪ್ ಸಿ ವೃಂದದ ಪರೀಕ್ಷೆ ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಉಳಿಕೆ ಮೂಲ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಂದಿನಿಂದ ( ಬುಧವಾರ) ದಿಂದ […]

News

ಬಿಇಎಲ್ ನಿರ್ದೇಶಕರಾಗಿ ಹರಿಕುಮಾರ್ ಆರ್ ನೇಮಕ

ಬೆಂಗಳೂರು: ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ನಿರ್ದೇಶಕರಾಗಿ ಹರಿ ಕುಮಾರ್ ಆರ್ ನೇಮಕಗೊಂಡಿದ್ದಾರೆ. ಹರಿ ಕುಮಾರ್ ಕೇರಳದ ತಿರುವನಂತಪುರದ ಎಂಜಿನಿಯರಿಂಗ್ ಕಾಲೇಜಿನಿಂದ ಬಿ.ಟೆಕ್ ಪೂರ್ಣಗೊಳಿಸಿದ ನಂತರ ಬಿಇಎಲ್ ನಲ್ಲಿ ಪ್ರೊಬೇಷನರಿ ಎಂಜಿನಿಯರ್ ಆಗಿ ಸೇರಿದ್ದರು. […]

News

ಗೆಜೆಟ್ ಪ್ರೊಬೇಷನರಿ ಮುಖ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ

ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್- ಎ ಮತ್ತು ಗ್ರೂಪ್-ಬಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಮೇ 3 ರಿಂದ ನಡೆಯಲಿದ್ದು, ನಗರದ 9 ಪರೀಕ್ಷಾ ಕೇಂದ್ರಗಳ ಸುತ್ತ […]

Education News

ಐಸಿಎಸ್‌ಇ, ಐಎಸ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಾಜ್ಯದ ಶೇ 99 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಬುಧವಾರ ಐಸಿಎಸ್‌ಇ ಮತ್ತು ಐಎಸ್‌ಸಿ ಫಲಿತಾಂಶಗಳನ್ನು ಪ್ರಕಟಿಸಿದ್ದು, ಕರ್ನಾಟಕದ ಶೇ 99.70 ರಷ್ಟು ಐಸಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಐಎಸ್‌ಸಿ ಯಲ್ಲಿ ಶೇ 99.63 ರಷ್ಟು […]

Job News

ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ; 185 ಅಭ್ಯರ್ಥಿಗಳಿಗೆ ಅವಕಾಶ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಅವಕಾಶ ಕಲ್ಪಿಸಿದೆ. ಗೆಜೆಟೆಡ್ […]

Education News

ಸರ್ಕಾರ ಘಟಕ ಕಾಲೇಜುಗಳ ಸ್ಥಾಪನೆ ನಿರ್ಧಾರ ಹಿಂಪಡೆಯಬೇಕು: ಎಐಡಿಎಸ್‌ಓ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಆರ್‌ಸಿ ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜನ್ನು ಪರಿವರ್ತಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಯನ್ನು […]

Health News

ಅಪೋಲೋ ಆಸ್ಪತ್ರೆಯಿಂದ ಕ್ಯಾನ್ಸರ್ ಕೋಲ್ಪಿಟ್ ಸೆಂಟರ್ಸ್ ಆರಂಭ

ಬೆಂಗಳೂರು: ನಗರದ ಅಪೋಲೋ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕೋಲ್ಪಿಟ್ ಸೆಂಟರ್ಸ್ ಅನ್ನು ಪ್ರಾರಂಭಿಸಲಾಗುತ್ತಿದ್ದು, ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಸಮಗ್ರ ಗುದನಾಳದ ಕ್ಯಾನ್ಸರ್ ಪತ್ತೆ ಹಚ್ಚುವುದು ಇದರ ಅಗತ್ಯವಾಗಿದೆ ಎಂದು ಅಪೋಲೋ ಕ್ಯಾನ್ಸರ್ ಸೆಂಟರ್ ನ ಸರ್ಜಿಕಲ್ […]

Education News

ಸರ್ಕಾರಿ ಶಾಲೆ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್

ಬೆಂಗಳೂರು: 2025-26ನೇ ಸಾಲಿನ -ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿಗಳು ಆರಂಭವಾಗಲಿವೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಳೆದ ವರ್ಷವೂ ಆಯ್ದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ […]

News

ಭಯೋತ್ಪಾದಕ ದಾಳಿಯಲ್ಲಿ ಮೃತ ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಪಡೆದ ಎನ್ಐಎ

ಬೆಂಗಳೂರು: ಜಮ್ಮು- ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪತ್ನಿಯಿಂದ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳ ತಂಡ ಮಾಹಿತಿ ಪಡೆದುಕೊಂಡಿದೆ. ಮತ್ತಿಕೆರೆಯ ಸುಂದರ್ ನಗರದಲ್ಲಿರುವ ನಿವಾಸಕ್ಕೆ ಭೇಟಿ […]

News

ಭಾರತದ ಪ್ರಾಚೀನ ಸಂಸ್ಕೃತಿಯ ಜ್ಞಾನಜ್ಯೋತಿ ಉಳಿಯಲು ಶಿಲ್ಪಕಲೆಗಳು ಕಾರಣ: ಸಂಶೋಧಕ ಮನೋಜ್ ಗುಂಡಣ್ಣ

ಬೆಂಗಳೂರು: ಭಾರತದ ಪ್ರಾಚೀನ ಸಂಸ್ಕೃತಿಯ ಜ್ಞಾನಜ್ಯೋತಿ ಇಲ್ಲಿಯವರೆಗೆ ಉಳಿಯಲು ಕಾರಣ ಶಿಲ್ಪಕಲೆಗಳಾಗಿವೆ ಎಂದು ದೇವಾಲಯಗಳ ವಾಸ್ತುಶಿಲ್ಪ ಮತ್ತು ಪುರಾತತ್ವ ಶಾಸ್ತ್ರದ ಸಂಶೋಧಕರಾದ ಡಾ ಮನೋಜ್ ಗುಂಡಣ್ಣ ಹೇಳಿದರು. ಭಾನುವಾರ ನಗರದ ಮಿಥಿಕ್ ಸೊಸೈಟಿಯಲ್ಲಿ ವಾಸ್ತುಶಿಲ್ಪಗಳು […]

Education News

ಗೇಟ್ ಅರ್ಹತೆ ಪಡೆದ ಎಂ.ಟೆಕ್ ಆಕಾಂಕ್ಷಿಗಳಿಗೆ ಜೈನ್ ವಿವಿಯಿಂದ ಶೇ.50ರಷ್ಟು ವಿದ್ಯಾರ್ಥಿವೇತನ

ಬೆಂಗಳೂರು: ಜೈನ್ ಡೀಮ್ಡ್-ಟು-ಬಿ ವಿಶ್ವವಿದ್ಯಾಲಯ ಗೇಟ್ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ವಿದ್ಯಾರ್ಥಿ ವೇತನವನ್ನು ಘೋಷಿಸಿದೆ. ಜೈನ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗ ತನ್ನ ಅತ್ಯಂತ ಬೇಡಿಕೆಯ ಎಂ.ಟೆಕ್ ಸ್ನಾತಕೋತ್ತರ ಪದವಿಗೆ […]

News

ಡಿಜಿಟಲ್ ವ್ಯವಹಾರಗಳ ಹೆಚ್ಚಳದಿಂದ ಇನ್ನಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ: ಶಾಸಕ ರವಿ ಸುಬ್ರಮಣ್ಯ

ಬೆಂಗಳೂರು: ತಂತ್ರಜ್ಞಾನ ಬೆಳವಣಿಗೆಯಿಂದ ಯಾವುದೋ ದೇಶದಲ್ಲಿನ ವ್ಯಕ್ತಿ ಇನ್ನೊಂದು ದೇಶದ ಜನರನ್ನು ಹಿಡಿತಕ್ಕೆ ತೆಗೆದುಕೊಂಡು ಅಲ್ಲಿನ ಆರ್ಥಿಕ ವ್ಯವಸ್ಥೆಯನ್ನೇ ಹಾಳು ಮಾಡಬಹುದಾದ ಅಪಾಯವಿದೆ ಎಂದು ಬಸವನಗುಡಿ ಕ್ಷೇತ್ರದ ಶಾಸಕ ಎಲ್.ಎ.ರವಿ ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಶ್ರೀ […]

News

ಸಂಸತ್ ಭವನದಲ್ಲಿ ಏ.30 ರಂದು ಬಸವ ಜಯಂತಿ

ಬೆಂಗಳೂರು: ಬಸವ ಜಯಂತಿ ಆಚರಣೆ ಇಂದಿನ ದಿನಗಳಲ್ಲಿ ಬಹಳ ಪ್ರಸ್ತುತವಾಗಿದ್ದು, ಯುವ ಪೀಳಿಗೆಗೆ ಬಸವಣ್ಣನ ತತ್ತ್ವ ಪಾಲಿಸಬೇಕಾದುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಏ.30 ರಂದು ಬೆಳಗ್ಗೆ 8 ಗಂಟೆಗೆ ಸಂಸತ್ ಭವನದಲ್ಲಿ ಬಸವಣ್ಣ ಹಾಗೂ […]

Health News

ನಗರದ ಖಾಸಗಿ ಆಸ್ಪತ್ರೆಯಿಂದ ಬೈಲಾಟರಲ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ವಿಶ್ವದಲ್ಲೇ ಅತ್ಯಾಧುನಿಕ ವೈದ್ಯಕೀಯ ನವೀನ ತಂತ್ರಜ್ಞಾನವಾದ ವೆಲಿಸ್ ರೊಬೋಟ್ ಬಳಸಿಕೊಂಡು ಯೆಮೆನ್ ದೇಶದ 63 ವರ್ಷದ ಮಹಿಳೆಗೆ ಯಶಸ್ವಿಯಾಗಿ ಬೈಲಾಟರಲ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಫೋರ್ಟಿಸ್ ಆಸ್ಪತ್ರೆ ವೈದ್ಯರು ನಡೆಸಿದ್ದಾರೆ. ಈ ಕುರಿತು […]

News

ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ: ಸಿದ್ದರಾಮಯ್ಯ

ಸಾರ್ವಜನಿಕರಿಗೆ ರೆವಿನ್ಯೂ ಬಡಾವಣೆ, ಸೈಟ್ ಹಾಗೂ ಮನೆಗಳಿಗೆ ಅನೇಕ ಸೌಲಭ್ಯಗಳನ್ನ ಕೊಟ್ಟಿದ್ದೇವೆ, ಆದರೂ ಸರ್ಕಾರಕ್ಕೆ ಕಂದಾಯ ಕಟ್ಟುತ್ತಿಲ್ಲ ಹಾಗಾಗಿ ಬಿ ಖಾತ ಅಭಿಯಾನ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು: […]

News

ನೆಲಮಂಗಲ, ದೇವನಹಳ್ಳಿ, ಮಾಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿ ನಗರಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್‌ ನೀಡಿದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ವತಿಯಿಂದ ರಾಮನಗರ ಜಿಲ್ಲೆ, […]

News

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಬಲಿ, ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮೃತನ ಪತ್ನಿ

ರಾಯಚೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ನ್ಯಾಯಕ್ಕಾಗಿ ಆಗ್ರಹಿಸಿ ಮೃತನ ಪತ್ನಿ ಗೃಹ ಸಚಿವರಿಗೆ ಮಾಂಗಲ್ಯಸರ ಸಮೇತ ಮನವಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಮೃತನನ್ನು ಶರಣಬಸವ (35) ಎಂದು ಗುರುತಿಸಲಾಗಿದೆ. ಈ […]

You cannot copy content of this page