Column

ಸೂರ್ಯನಾರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬಕ್ಕಿದೆ ಹಲವು ವಿಶೇಷತೆ

ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ಚರಾಚರ ಜಗತ್ತಿನ ಪ್ರಾಣಿ ಪಕ್ಷಿಗಳಿಂದ ಹಿಡಿದು, ಗಿಡ,ಮರಗಳಾದಿಯಾಗಿ ಎಲ್ಲಾ ಜೀವಿ, ವಸ್ತುಗಳಿಗೂ ಶಕ್ತಿಯನ್ನು ಕೊಟ್ಟು ಕಾಪಾಡುವ ಸೂರ್ಯನಾರಾಯಣನು, ಲೋಕದ ಕತ್ತಲನ್ನು ಓಡಿಸುವ ಸ್ವಾಮಿಯೂ […]

News

ಕೆಡವಲ್ಪಟ್ಟ ಮನೆಯವರೆಲ್ಲರಿಗೂ ಅಗತ್ಯ ನೆಲೆಯನ್ನು ಒದಗಿಸಿ: ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೋಗಿಲು ಪ್ರಕರಣದಲ್ಲಿ ಅಮಾನವೀಯ ರೀತಿಯಲ್ಲಿ ಬಡವರ ಮನೆಗಳನ್ನು ಧ್ವಂಸ ಮಾಡಿ ಘನಘೋರ ತಪ್ಪನ್ನು ಮಾಡಿದೆ. ಇದೀಗ ಕೊಟ್ಟ ಮಾತನ್ನು ತಪ್ಪುವ ಮೂಲಕ ಮತ್ತೊಂದು ತಪ್ಪು ಮಾಡಿದೆ, ಬಡವರಲ್ಲಿ ರಾಜ್ಯದವರು, ಹೊರಗಿನವರು […]

News

ನ್ಯಾಕ್ ಜೊತೆಗಿನ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಸುವುದು ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಬಿ.ಇಡಿ ಸಂಸ್ಥೆಗಳು ಇನ್ನು ಮುಂದೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಜೊತೆಗಿನ ಎಲ್ಲಾ ಸಂವಹನಗಳನ್ನು ಕನ್ನಡದಲ್ಲೇ ನಡೆಸಬೇಕು […]

News

ಕೆ.ಎಸ್.ಆರ್.ಟಿ.ಸಿ ಅಂತರ ನಿಗಮ ವರ್ಗಾವಣೆಗೆ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಕ.ರಾ.ರ.ಸಾ.ನಿಗಮವು ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, […]

News

ಕರ್ನಾಟಕ ವಿದ್ಯುತ್ ನಿಗಮ: 622 ಹುದ್ದೆಗಳ ಮರು ಪರೀಕ್ಷೆ ನಡೆಸಲು ಸಜ್ಜಾದ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ […]

News

ಶಾಲಾ ಶಿಕ್ಷಕಿಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಆದೇಶಿಸಿದ್ದಾರೆ. ಕರ್ನಾಟಕ […]

News

ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿ: ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿದ್ದು, 3ನೇ ದಿನದವರೆಗೆ ಅಂದಾಜು ಗುರಿಗಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ. 4 ದಿನಗಳ […]

News

ಎಸ್.ಐ.ಆರ್ ರಾಷ್ಟ್ರೀಯ ಭದ್ರತೆಗೆ ಪೂರಕವಾದ ಪ್ರಕ್ರಿಯೆ: ಡಾ ಅನುರಾಗ್ ತ್ರಿಪಾಠಿ

ಬೆಂಗಳೂರು: ಎಸ್. ಐ.ಆರ್ ನಮ್ಮ ರಾಷ್ಟ್ರೀಯ ಭದ್ರತೆಗೆ ಪೂರಕವಾದ ಪ್ರಕ್ರಿಯೆಯಾಗಿದೆ. ಅನಿಯಂತ್ರಿತ ಮತ್ತು ಕಾನೂನು ಬಾಹಿರ ವಲಸೆಯನ್ನು ತಡೆಯಲು ಇದರಿಂದ ಸಾಧ್ಯವಿದ್ದು, ನಮ್ಮ ಸಂಸ್ಕೃತಿ ಆಸ್ಮಿಕತೆಯನ್ನು ಸಹ ಉಳಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಕ್ರೈಸ್ಟ್ ವಿಶ್ವದ್ಯಾಲಯದ […]

News

ಅಹವಾಲುಗಳಿಗೆ ನೇರವಾಗಿ ಸ್ಪಂದಿಸಲು ಉತ್ತರ ನಗರ ಪಾಲಿಕೆಯಿಂದ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ವಿವಿಧ ರೂಪದ ಅಹವಾಲುಗಳನ್ನು ನೇರವಾಗಿ ಆಲಿಸಿ, ಕ್ರಮ ವಹಿಸುವ ನಿಟ್ಟಿನಲ್ಲಿ, ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಪ್ರತಿ ಶುಕ್ರವಾರ ಫೋನ್-ಇನ್ ಸಂವಾದವನ್ನು ಆರಂಭಿಸಿದ್ದಾರೆ. ಈ ವಾರದ […]

News

ಸಾಗರ ಜಿಲ್ಲೆಗೆ ಅಗ್ರಹಿಸಿ ಕರೆನೀಡಲಾಗಿದ್ದ ಬಂದ್ ಗೆ ಸಂಪೂರ್ಣ ಬೆಂಬಲ

ಸಾಗರ: ಸಾಗರ ಜಿಲ್ಲೆಯನ್ನು ಮಾಡಲು ಅಗ್ರಹಿಸಿ ಕಳೆದ ತಿಂಗಳೆಲ್ಲಾ ಹೋರಾಟಗಳು ಧರಣಿಗಳು ನಡೆದಿದ್ದವು, ಆದರೆ ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಹೋರಾಟ ಸಮಿತಿ ಬುಧವಾರ ಸಾಗರ ಬಂದ್ ಗೆ ಕರೆ ನೀಡಿತ್ತು, ಬಂದ್ ಗೆ […]

News

ಕ್ರಿಸ್ತ ನಮನ ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು: ಎ.ಐಸಾಕ್

ಬೆಂಗಳೂರು: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಕ್ರಿಸ್ತ ನಮನ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದರು. ಮಂಗಳವಾರ ನಗರದ […]

News

ಉತ್ತರ ನಗರ ಪಾಲಿಕೆಯ ಸಾಮೂಹಿಕ ಸ್ವಚ್ಛತಾ ಕಾರ್ಯ; 1350 ಟನ್ ತ್ಯಾಜ್ಯ ತೆರವು

ಬೆಂಗಳೂರು: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 7 ಗಂಟೆ ಇಂದ ಸಂಜೆ 4 ರವರೆಗೆ ನಡೆಸಲಾಯಿತು. ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ […]

News

ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) […]

News

ಬ್ರಾಹ್ಮಣರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ದಿನೇಶ್ ಗುಂಡೂರಾವ್

ಮೈಸೂರು: ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ ಭಾವನೆ ಸ್ವಲ್ಪಮಟ್ಟದಲ್ಲಿ ಇದೆ. ಆದರೆ ಅದು ಸತ್ಯಕ್ಕೆ ದೂರವಾಗಿದೆ. ಮಂಡ್ಯದಲ್ಲಿ ಬ್ರಾಹ್ಮಣ ಸಂಘದ ಕಟ್ಟಡಕ್ಕೆ 35 ಲಕ್ಷ ಮತ್ತು ಬೆಳಗಾವಿ ಗಾಯತ್ರಿ ಭವನಕ್ಕೆ 1.5 ಕೋಟಿ […]

News

ಯಲಹಂಕದಲ್ಲಿ 10 ಕಿಮೀ ಫುಟ್‌ಪಾತ್ ವಾಕ್; ಎಲ್ಲೆಡೆಯಿಂದ ವ್ಯಕ್ತವಾದ ಶ್ಲಾಘನೆ

ಬೆಂಗಳೂರು: ಪ್ರಾಜೆಕ್ಟ್ ವಾಕಲೂರು ಅಭಿಯಾನದ ಅಂಗವಾಗಿ 6 ನೇ ಆವೃತಿಯ ಫುಟ್‌ಪಾತ್ ವಾಕ್ ಶನಿವಾರ ಯಲಹಂಕದಲ್ಲಿ ನಡೆಯಿತು. ಉತ್ತರ ನಗರ ಪಾಲಿಕೆಯ ಈ ಅಭಿಯಾನಕ್ಕೆ 100 ಕ್ಕೂ ಹೆಚ್ಚು ನಡಿದಾರರು ಶ್ಲಾಘಿಸಿ, ನಮ್ಮ ಫುಟ್‌ಪಾತ್‌ಗಳು […]

News

ಯುಜಿ ನೀಟ್ ಸ್ಟ್ರೇ ವೇಕೆನ್ಸಿ ಸುತ್ತು; ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ವೆಬ್ ಸೈಟ್ ನಲ್ಲಿ ಲಿಂಕ್ ತೆರೆಯಲಾಗಿದ್ದು, ಡಿ.12ರಂದು ಸಂಜೆ […]

News

ನಾಗರಿಕರ ದೂರುಗಳಿಗೆ ತ್ವರಿತ ಪರಿಹಾರ: ಉತ್ತರ ನಗರ ಪಾಲಿಕೆಯಿಂದ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ವಿವಿಧ ರೂಪದ ಅಹವಾಲುಗಳನ್ನು ನೇರವಾಗಿ ಆಲಿಸಿ, ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಪ್ರತಿ ಶುಕ್ರವಾರ ಫೋನ್-ಇನ್ ಸಂವಾದವನ್ನು ಆರಂಭಿಸಿದ್ದಾರೆ. ಈ ವಾರದ […]

News

ಹೈಕೋರ್ಟ್ ಆದೇಶ; ಯುಜಿ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಡಿ.10 […]

You cannot copy content of this page