Job News

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ವತಿಯಿಂದ ಹಣಕಾಸು ಅಧಿಕಾರಿ ಮತ್ತು ಜಿಲ್ಲಾ ಪ್ರಮುಖ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ಅಥವಾ ವಿಜಯನಗರದಲ್ಲಿ ಕೆಲಸ ಮಾಡಲು ಬಯಸುವ ಅಥವಾ ಸ್ನಾತಕೋತ್ತರ ಪದವೀಧರರು ಮಾರ್ಚ್ […]

News

ಎಸ್‌ಬಿಐ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ; ಉದ್ಯಮಿ ರವಿ ಶೆಟ್ಟಿ ಗೆ ಪೊಲೀಸ್ ನೋಟಿಸ್

ಬೆಂಗಳೂರು: 40 ವರ್ಷದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಗ್ರಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಕೇಳಿ ಬಂದಿದ್ದು ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ಕೆ.ಆರ್. ರವಿ ಶೆಟ್ಟಿ ಎನ್ನುವವರು […]

Job News

ರಾಷ್ಟ್ರೀಯ ಜಲ ವಿದ್ಯುತ್ ನಿಗಮದಿಂದ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರೀದಾಬಾದ್: ರಾಷ್ಟ್ರೀಯ ಜಲ ವಿದ್ಯುತ್ ನಿಗಮದ ವತಿಯಿಂದ 81 ಟ್ರೈನಿ ಇಂಜಿನಿಯ‌ರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್‌ ಎಂಜಿನಿಯರಿಂಗ್ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ 50,000-1,60,000 ಪೇ ಬ್ಯಾಂಡ್ ಅನ್ವಯ […]

Law News

ಬಾಸ್ ಸಿನಿಮಾಗೆ ಸಂಕಷ್ಟ; ಲಾಯರ್ ನೋಟಿಸ್ ಜಾರಿಗೊಳಿಸಿದ ದರ್ಶನ್ ಪರ ವಕೀಲರು

ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಬಾಸ್ ಎನ್ನುವ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, […]

News

ಸಿಲಿಂಡರ್ ಸ್ಪೋಟ; ತಾಯಿ, ಮಗಳ ಸ್ಥಿತಿ ಗಂಭೀರ

ಬೆಂಗಳೂರು: ತಡ ರಾತ್ರಿ ಸಂಭವಿಸಿದ ಸಿಲಿಂಡರ್ ಸ್ಪೋಟದಲ್ಲಿ 28 ವರ್ಷದ ಮಹಿಳೆ ಮತ್ತು 9 ವರ್ಷ ವಯಸ್ಸಿನ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಅವಘಡದಲ್ಲಿ ವಾಷಿಂಗ್ ಮಷೀನ, ಟಿವಿ, ಬಟ್ಟೆಗಳು […]

News

ಸಾಲ ಕೊಡಿಸುವ ನೆಪದಲ್ಲಿ ವಂಚನೆ; ಕಂಪನಿಗಳ ಮಾಲೀಕರ ಬಂಧನ

ಬೆಂಗಳೂರು: ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ನಗರದ ಎರಡು ವಿದ್ಯುತ್ ವಾಹನ ಉತ್ಪಾದನಾ ಕಂಪನಿಗಳು ಸಬ್ಸಿಡಿ ಬೆಲೆಯಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳನ್ನು ನೀಡಿ ನಂತರ ಜನರನ್ನು ವಂಚಿಸಿದ್ದು, ಈ ಸಂಬಂಧ ಎರಡು ಸಂಸ್ಥೆಗಳ ಮಾಲೀಕರನ್ನು […]

News

ಕರ್ನಾಟಕ ಮಾಹಿತಿ ಆಯೋಗದಿಂದ ಬಿಡಿಎ ಹಿರಿಯ ಅಧಿಕಾರಿಗಳಿಗೆ ದಂಡ ವಿಧಿಸಿ ಆದೇಶ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಗಾಗಿ ಕರ್ನಾಟಕ ಮಾಹಿತಿ ಆಯೋಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಇಬ್ಬರು ಹಿರಿಯ ಅಧಿಕಾರಿಗಳಿಗ ಮಾಹಿತಿಯನ್ನು ಒದಗಿಸದಿದ್ದಕ್ಕಾಗಿ ಭಾರಿ ದಂಡ ವಿಧಿಸಿ ಆದೇಶಿಸಿದೆ. ಆರ್‌ಟಿಐ ಅರ್ಜಿಗಳಿಗೆ ಪ್ರತಿಕ್ರಿಯಿಸಲು ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ […]

News

ಗಂಡನಿಗೆ ಆತ್ಮಹತ್ಯೆಯ ಬೆದರಿಕೆ ಒಡ್ಡಲು ಹೋಗಿ ಮಗುವಿನ ಸಾವಿಗೆ ಕಾರಣಳಾದ ತಾಯಿ

ಏಲೂರು: ಪೋಷಕರ ಜಗಳದ ಸಮಯದಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಕೀಟನಾಶಕ ಬೆರೆಸಿದ ತಂಪು ಪಾನೀಯವನ್ನು ಆಕಸ್ಮಿಕವಾಗಿ ಸೇವಿಸಿ ಸಾವನೊಪ್ಪಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮಗುವಿನ ತಾಯಿ ತನ್ನ ಗಂಡನೊಂದಿಗೆ […]

News

ಗೃಹ ಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಕೆ: 316 ಸಿಲಿಂಡರ್ ಗಳು ಸೀಜ್

ಬೆಂಗಳೂರು: ಗೃಹಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಬಳಕೆಗೆ ಉದ್ದೇಶಕ್ಕೆ ಬಳಸುತ್ತಿದ್ದ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಮೇಲೆ ಕಾರ್ಯಾಚರಣೆ ನಡೆಸಿರುವ ಆಹಾರ ಇಲಾಖೆಯ ಅಧಿಕಾರಿಗಳು ಒಟ್ಟು 316 ಸಿಲಿಂಡರ್ ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಗೃಹ […]

Law News

ಲಂಚ ಪ್ರಕರಣದಲ್ಲಿ ಮಾಜಿ ಅಬಕಾರಿ ಕಾನ್‌ಸ್ಟೆಬಲ್ ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಲಂಚ ಪ್ರಕರಣದಲ್ಲಿ ಉತ್ತರಾಖಂಡದ ಮಾಜಿ ಅಬಕಾರಿ ಕಾನ್‌ಸ್ಟೆಬಲ್ ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ, ಆದರೆ ಅವರಿಗಾಗಿರುವ ವಯಸ್ಸು ಮತ್ತು ಈಗಾಗಲೇ ಕಸ್ಟಡಿಯಲ್ಲಿ ಕಳೆದ ಸಮಯವನ್ನು […]

Job News

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಶು ಅಭಿವೃದ್ಧ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಭೌತಿಕವಾಗಿ ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ […]

Column

ಸೂರ್ಯನಾರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬಕ್ಕಿದೆ ಹಲವು ವಿಶೇಷತೆ

ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ಚರಾಚರ ಜಗತ್ತಿನ ಪ್ರಾಣಿ ಪಕ್ಷಿಗಳಿಂದ ಹಿಡಿದು, ಗಿಡ,ಮರಗಳಾದಿಯಾಗಿ ಎಲ್ಲಾ ಜೀವಿ, ವಸ್ತುಗಳಿಗೂ ಶಕ್ತಿಯನ್ನು ಕೊಟ್ಟು ಕಾಪಾಡುವ ಸೂರ್ಯನಾರಾಯಣನು, ಲೋಕದ ಕತ್ತಲನ್ನು ಓಡಿಸುವ ಸ್ವಾಮಿಯೂ […]

News

ಕೆಡವಲ್ಪಟ್ಟ ಮನೆಯವರೆಲ್ಲರಿಗೂ ಅಗತ್ಯ ನೆಲೆಯನ್ನು ಒದಗಿಸಿ: ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೋಗಿಲು ಪ್ರಕರಣದಲ್ಲಿ ಅಮಾನವೀಯ ರೀತಿಯಲ್ಲಿ ಬಡವರ ಮನೆಗಳನ್ನು ಧ್ವಂಸ ಮಾಡಿ ಘನಘೋರ ತಪ್ಪನ್ನು ಮಾಡಿದೆ. ಇದೀಗ ಕೊಟ್ಟ ಮಾತನ್ನು ತಪ್ಪುವ ಮೂಲಕ ಮತ್ತೊಂದು ತಪ್ಪು ಮಾಡಿದೆ, ಬಡವರಲ್ಲಿ ರಾಜ್ಯದವರು, ಹೊರಗಿನವರು […]

News

ನ್ಯಾಕ್ ಜೊತೆಗಿನ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಸುವುದು ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಬಿ.ಇಡಿ ಸಂಸ್ಥೆಗಳು ಇನ್ನು ಮುಂದೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಜೊತೆಗಿನ ಎಲ್ಲಾ ಸಂವಹನಗಳನ್ನು ಕನ್ನಡದಲ್ಲೇ ನಡೆಸಬೇಕು […]

News

ಕೆ.ಎಸ್.ಆರ್.ಟಿ.ಸಿ ಅಂತರ ನಿಗಮ ವರ್ಗಾವಣೆಗೆ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಕ.ರಾ.ರ.ಸಾ.ನಿಗಮವು ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, […]

News

ಕರ್ನಾಟಕ ವಿದ್ಯುತ್ ನಿಗಮ: 622 ಹುದ್ದೆಗಳ ಮರು ಪರೀಕ್ಷೆ ನಡೆಸಲು ಸಜ್ಜಾದ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ […]

News

ಶಾಲಾ ಶಿಕ್ಷಕಿಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಆದೇಶಿಸಿದ್ದಾರೆ. ಕರ್ನಾಟಕ […]

News

ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿ: ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿದ್ದು, 3ನೇ ದಿನದವರೆಗೆ ಅಂದಾಜು ಗುರಿಗಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ. 4 ದಿನಗಳ […]

You cannot copy content of this page