ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 24ರವರೆಗೆ ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು, […]