ಯುಗಾದಿ, ರಂಜಾನ್ ಹಬ್ಬಗಳ ಎಫೆಕ್ಟ್; ಎರಡು ಪಟ್ಟು ಏರಿಕೆಯಾದ ಬಸ್ ಟಿಕೆಟ್ ದರ
ಬೆಂಗಳೂರು: ವಾರಾಂತ್ಯದಲ್ಲಿ ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬವಿದ್ದು ಊರಿಗೆ ತೆರಳುವವರ ಸಂಖ್ಯೆಯೂ ಹೆಚ್ಚಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ಹೆಚ್ಚಿಸಿದ್ದಾರೆ. ಮಾ 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ […]