ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ, ಮುಖ್ಯ ಪರೀಕ್ಷೆಗೆ 1 ಕೋಟಿ; ಕೆಪಿಎಸ್‌ಸಿಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಎಂದ ಆರ್.ಅಶೋಕ್…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅಧಿವೇಶನದಲ್ಲಿ […]