ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ನಿರ್ಮಿಸಲಿದೆ ಹೊಸ ದಾಖಲೆ
ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದು ಈವರೆಗಿನ ದಾಖಲೆಯಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪೈಕಿ ಈ ಬಾರಿ […]