News

ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅಪಾರ ಸಂಖ್ಯೆ ಜನರ ಭೇಟಿ, ಸಂಭ್ರಮದ ವಾತಾವರಣ

ಬೆಂಗಳೂರು: ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಾಲಯದ ಸನ್ನಿಧಿಯಲ್ಲಿ ಮಲ್ಲೇಶ್ವರ ಗೆಳೆಯರ ಬಳಗ ಹಮ್ಮಿಕೊಂಡಿರುವ 9ನೇ ವರ್ಷದ ಕಡಲೆಕಾಯಿ ಪರಿಷೆಗೆ ಶನಿವಾರ ಮತ್ತು ಭಾನುವಾರ ಅಪಾರ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದು, ಕಡಲೆ ಕಾಯಿ ಕೊಂಡು […]

News

ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿದವರ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿರುವ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರಕ್ಕೆ […]

News

ಮೂರು ದಿನಗಳ ರೈತ ಸ್ನೇಹಿ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಮಲ್ಲೇಶ್ವರದ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಸನ್ನಿಧಾನದಲ್ಲಿ ಕಾಡು ಮಲ್ಲೇಶ್ವರ ಗೆಳಯರ ಬಳಗದ ಸಹಯೋಗದಲ್ಲಿ ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಕಡಲೆಕಾಯಿ ಪರಿಷೆ ಮತ್ತು ಹುಣ್ಣಿಮೆ ಹಾಡು ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾನುವಾರ […]

News

ಪ್ರಧಾನಿ ಮೋದಿ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ […]

News

ಸ್ವಯಂ ಉದ್ಯೋಗ ಕೈಗೊಳ್ಳಲು ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ. ರೂ. 2 ಲಕ್ಷದ ವರೆಗೆ ಸಾಲ […]

News

ಟನ್ ಕಬ್ಬಿಗೆ 3,300 ರೂ ನಿಗದಿಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಜೊತೆ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಟನ್ ಕಬ್ಬಿಗೆ 3,300 ರೂ ನಿಗದಿಪಡಿಸಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ […]

News

8.65 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವುಗೊಳಿಸಿದ ಬೆಂಗಳೂರು ಜಿಲ್ಲಾಡಳಿತ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ರೂ. 8.65 ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 2 ಎಕರೆ 18 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ […]

News

ನ. 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ: ಮಾಳವಿಕ ಅವಿನಾಶ್

ಬೆಂಗಳೂರು: ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ […]

News

ಗುರುವಾರ ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಸಿಗಲಿದೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನ. 7ರಂದು ಬಬ್ಬೂರುಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮ ಮತ್ತು ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. […]

News

ಬೆಂಗಳೂರು ನಗರ ವಿಶ್ವವಿದ್ಯಾಲಯದಿಂದ ಎಂಬಿಎ, ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ 2025-26 ನೇ ಸಾಲಿಗೆ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜ್ ಕ್ಯಾಂಪಸ್ ನಲ್ಲಿ ಎಂ.ಬಿ.ಎ. ( ಬೆಳಿಗ್ಗೆ ಮತ್ತು ಸಂಜೆ) ಹಾಗೂ ವಿಶ್ವವಿದ್ಯಾನಿಲಯದ ಬಾಗಲೂರು ಸ್ನಾತಕೋತ್ತರ ಕೇಂದ್ರದಲ್ಲಿ ಎಂ.ಸಿ.ಎ ಕೋರ್ಸ್‍ಗಳಲ್ಲಿ ಉಳಿದ […]

News

ಎಂಬಿಎ, ಎಂಸಿಎ ಪ್ರವೇಶಕ್ಕೆ ನ.4ರಿಂದ 3ನೇ ಸುತ್ತಿನ ಕೌನ್ಸೆಲಿಂಗ್

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ […]

News

ಕೆ-ಸೆಟ್ ಪರೀಕ್ಷೆ ಸುಗಮ: ಶೇ 90ರಷ್ಟು ಹಾಜರಾತಿ ದಾಖಲು

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಒಟ್ಟು 34 […]

News

ಕೇಂದ್ರ ಸರ್ಕಾರ ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರ ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. […]

News

ರಾಜ್ಯ ಸರ್ಕಾರ ಮಾತೃಪ್ರೀತಿಯಿಂದ ಪುಸ್ತಕ ಖರೀದಿ ಮಾಡಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಓದುವ ಸಂಸ್ಕೃತಿ ಬೆಳೆಯಬೇಕು. ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು […]

News

ನಾಗರಿಕರಿಗೆ ಉತ್ತಮ ಸೇವೆ ನೀಡಲು 5 ನಗರ ಪಾಲಿಕೆಗಳ ಸ್ಥಾಪನೆ: ಮಹೇಶ್ವರ್ ರಾವ್

ಬೆಂಗಳೂರು: ಬೆಂಗಳೂರು ನಾಗರಿಕರಿಗೆ ಉತ್ತಮ ಸೇವೆ ನೀಡುವ ಸಲುವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ಶನಿವಾರ ಕನ್ನಡ ರಾಜ್ಯೋತ್ಸವ […]

News

ನವೆಂಬರ್ 2 ರಂದು ನಡೆಯಲಿದೆ ಕೆ-ಸೆಟ್ ಪರೀಕ್ಷೆ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು […]

News

ವೈಟ್ ಟಾಪಿಂಗ್ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕೈಗೆತ್ತಿಕೊಂಡಿರುವ 28 ರಸ್ತೆಗಳಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ […]

News

ಸೇವಾಶ್ರಮ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ: ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು: ಸೇವಾ ವಿಚಾರದಲ್ಲಿ ಸುಮಂಗಲಿ ಸೇವಾಶ್ರಮವು ಯಾವುದೇ ಜಾತಿ, ಮತ, ಪಂಥವಿಲ್ಲದೆ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ […]

You cannot copy content of this page