ತೀವ್ರಗೊಂಡ ಭೋವಿ ನಿಗಮದ ಬಹುಕೋಟಿ ಹಗರಣದ ಎಸ್ಐಟಿ ತನಿಖೆ; ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ
ಬೆಂಗಳೂರು: ಭೋವಿ ನಿಗಮದ ಬಹುಕೋಟಿ ಹಗರಣ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ತೀವ್ರ ತನಿಖೆ ಒಳಪಡೆಸಿದ್ದು, ಇದೀಗ ಪ್ರಕರಣದ ತನಿಖೆ ನಡೆಸಿದ್ದ ಡಿವೈಎಸ್ಪಿ ಅಧಿಕಾರಿಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ […]