ಜಲಮಂಡಳಿಯಿಂದ ವಿನೂತನ “ಕಾವೇರಿ ಆನ್ ವ್ಹೀಲ್ಸ್” ಯೋಜನೆ ಅನುಷ್ಠಾನಕ್ಕೆ ಸಿದ್ದತೆ
ಬೆಂಗಳೂರು: ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ “ಕಾವೇರಿ ಆನ್ ವ್ಹೀಲ್ಸ್” ಯೋಜನೆ ಅನುಷ್ಠಾನಕ್ಕೆ ಬೆಂಗಳೂರು […]