ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆ; 18 ಸಾವಿರ ಮೆ.ವ್ಯಾ ದಾಟಿದ ವಿದ್ಯುತ್ ಬೇಡಿಕೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ […]