ಶಿಕ್ಷಣ ಇಲಾಖೆಯ ಶೇಕಡ 80 ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ವಿಧ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದೊಂದಿಗೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ಶೇಕಡ 80 ರಷ್ಟು ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು […]