News

ಈ ಬಾರಿಯ ಎಸ್‌.ಎಸ್.ಎಲ್.ಸಿ ಪರೀಕ್ಷೆ ನಿರ್ಮಿಸಲಿದೆ ಹೊಸ ದಾಖಲೆ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಎಸ್‌.ಎಸ್.ಎಲ್.ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದು ಈವರೆಗಿನ ದಾಖಲೆಯಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯುವ ಎಸ್‌ಎಸ್ಎಲ್ ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪೈಕಿ ಈ ಬಾರಿ […]

News

ಆಸ್ತಿ ಮಾಲೀಕರ ಗಮನಕ್ಕೆ; ಇದುವರೆಗೂ ಇ ಖಾತಾ ಮಾಡಿಸದವರಿಗೆ ಕೊನೆಯ ಅವಕಾಶ ನೀಡಲು ಸಜ್ಜಾಗಿದೆ ಪಾಲಿಕೆ

ಬೆಂಗಳೂರು: ಇದುವರೆಗೂ ಇ ಖಾತಾ ಮಾಡಿಸದ ಆಸ್ತಿ ಮಾಲೀಕರಿಗೆ ಕೊನೆಯ ಅವಕಾಶ ನೀಡಲು ಪಾಲಿಕೆ ಮುಂದಾಗಿದೆ. ಬೆಂಗಳೂರಿನ ಆಸ್ತಿ ಮಾಲೀಕರು ಇ-ಖಾತಾ ಮಾಡಿಸುವುದು ಕಡ್ಡಾಯ ಎಂದು ಪಾಲಿಕೆ ಆದೇಶ ಹೊರಡಿಸಿತ್ತು. ಈ ನಿಟ್ಟಿಿನಲ್ಲಿ ಬಿಬಿಎಂಪಿಯ […]

Education News

ಮುಂದಿನ ಶೈಕ್ಷಣಿಕ ವರ್ಷದಿಂದ ಎರಡು ಬೋರ್ಡ್ ಪರೀಕ್ಷೆ ನೆಡೆಸಲು ಮುಂದಾದ ಸಿ.ಬಿ.ಎಸ್.ಸಿ

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಸಿ) ಜೊತೆ ಚರ್ಚೆ ನೆಡೆಸಲು ಮುಂದಾಗಿದೆ. ಸಭೆಯ ಬಗ್ಗೆ ಕೇಂದ್ರ […]

News

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿಮಗೆಷ್ಟು ಗೊತ್ತು? ಇಲ್ಲಿವೆ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಹಲವು ಯೋಜನೆಗಳು

ಬೆಂಗಳೂರು: ಕರ್ನಾಟಕದ ಕ್ರೀಡಾ ವಿಜ್ಞಾನ ಮತ್ತು ಪ್ರತಿಭೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಚಿಕ್ಕ ವಯಸ್ಸಿನಿಂದಲೇ ಕ್ರೀಡಾ ಪಟುಗಳನ್ನು ಗುರುತಿಸಿ ಮತ್ತು ಪೋಷಿಸುವುದರಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರಾಂತಿಯನ್ನು ಉಂಟು ಮಾಡುತ್ತಿದೆ. ಇಲಾಖೆಯು […]

Education News

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಲು ಮುಂದಾದ ಪಾಲಿಕೆ

ಬೆಂಗಳೂರು: ಬಿಬಿಎಂಪಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಪಾಲಿಕೆಯ ಒಡೆತನದಲ್ಲಿರುವ ಪ್ರೌಡಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಪ್ರೌಢಶಾಲೆಗಳಿಗೂ […]

News

ಫೆಬ್ರವರಿ 20 ರಂದು ನಗರದ ಹಲವು ಪ್ರದೇಶಗಳಲ್ಲಿ ನೆಡೆಯಲಿದೆ ಜಲ ಮಂಡಳಿಯ ನೀರಿನ ಅದಾಲತ್

ಬೆಂಗಳೂರು: ಫೆಬ್ರವರಿ 20 ರಂದು ನಗರದ ಹಲವು ಪ್ರದೇಶಗಳಲ್ಲಿ ನೆಡೆಯಲಿದೆ ಜಲ ಮಂಡಳಿಯಿಂದ ನೀರಿನ ಅದಾಲತ್ ನಡೆಯಲಿದೆ. ಜಲಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ – 2, ಉತ್ತರ […]

News

ಕಾವೇರಿ 4ನೇ ಹಂತದಲ್ಲಿ ತುರ್ತು ನಿರ್ವಹಣಾ ಕಾಮಗಾರಿ; ಹಲವು ಪ್ರದೇಶಗಳಲ್ಲಿ ನೀರು ಪೂರೈಕೆ ಬಂದ್

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾವೇರಿ 4ನೇ ಹಂತ 2ನೇ ಘಟ್ಟದ ವ್ಯಾಪ್ತಿಗೆ ಒಳಪಡುವ ಮಾರತ್ತಹಳ್ಳಿ ಜೀವಿಕಾ ಆಸ್ಪತ್ರೆ ಸಮೀಪ ತುರ್ತು ನಿರ್ವಹಣಾ ಕಾಮಗಾರಿ ಆರಂಭಿಸಿರುವುದರಿಂದ ಫೆಬ್ರವರಿ 20 ರಂದು ಹಲವು […]

News

ನಮ್ಮ ಮೆಟ್ರೋ ದರ ಹೆಚ್ಚಳದ ಎಫೆಕ್ಟ್; 1 ಲಕ್ಷದಷ್ಟು ಏರಿಕೆ ಕಂಡ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ದರ ಏರಿಕೆಯಿಂದಾಗಿ ಜನಸಂಚಾರದ ಪ್ರಮಾಣ ಕುಸಿತವಾದ ಬೆನ್ನಲ್ಲೇ ಬಿಎಂಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆೆ ಸುಮಾರು 1 ಲಕ್ಷದಷ್ಟು ಹೆಚ್ಚಾಗಿದೆ. ದರ ಹೆಚ್ಚಳದ ಹಿನ್ನೆೆಲೆ ಸಾರ್ವಜನಿಕರು ಸ್ವಂತ ವಾಹನ ಹಾಗೂ ಇತರ ಸಾರ್ವಜನಿಕ […]

News

ಆಸ್ತಿ ದತ್ತಾಂಶದ ತಿದ್ದುಪಡಿ ದಾಖಲೆ ಸಲ್ಲಿಸಲು ಫೆ.25 ಕೊನೆಯ ದಿನ

ಬೆಂಗಳೂರು: ಆಸ್ತಿ ದತ್ತಾಂಶ ತಿದ್ದುಪಡಿಗೆ ದಾಖಲೆ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನವಾಗಿದೆ. ಮುಖ್ಯವಾಗಿ ಮಾದನಾಯಕನಹಳ್ಳಿ ನಗರಸಭಾ ಕಾರ್ಯಾಲಯದ ವ್ಯಾಪ್ತಿಯ ಸ್ವತ್ತುಗಳಿಗೆ ಸಂಬಂಧಿಸಿದ ದತ್ತಾಂಶವನ್ನು ನಗರ ಸ್ಥಳೀಯ ಸಂಸ್ಥೆಯ ವೈಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, […]

Health News

ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್‌ಗೆ ಒಳಗಾಗಿದ್ದ 42 ವರ್ಷದ ಅಸ್ಸಾಂ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಅಪರೂಪದ ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಅಸ್ಸಾಂ ಮೂಲದ 42 ವರ್ಷದ ಮಹಿಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಸ್ತ್ರೀರೋಗ ಮತ್ತು ಸಂತಾನೋತ್ಪತ್ತಿ ಔಷಧ- […]

Education News

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಸ್ಟ್ರೇ ವೇಕೆನ್ಸಿ ಸೀಟು ಹಂಚಿಕೆಗೆ ಚಾಲನೆ ನೀಡಿದ ಕೆಇಎ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ  ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಫೆ.18 ಮತ್ತು 19ರಂದು ಕೆಇಎ ಮುಖ್ಯ ಕಚೇರಿಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೆಇಎ […]

Education News

ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ಕೊಡಿಸಿದ ಶುಲ್ಕ ನಿಯಂತ್ರಣ ಸಮಿತಿ

ಬೆಂಗಳೂರು: ಬಿ.ಫಾರ್ಮಾ ಕೋರ್ಸ್ ಪ್ರವೇಶ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಾಗಿ 5.40 ಲಕ್ಷ ಶುಲ್ಕ ಕಟ್ಟಿಸಿಕೊಂಡಿದ್ದ ನಗರದ ಆಚಾರ್ಯ ಮತ್ತು ಬಿ.ಎಂ ರೆಡ್ಡಿ ಫಾರ್ಮಸಿ ಕಾಲೇಜಿನಿಂದ ಅಷ್ಟೂ ಹಣವನ್ನು ಶುಲ್ಕ ನಿಯಂತ್ರಣ ಸಮಿತಿ‌ […]

News

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ಬಳಸಬೇಡಿ: ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರಾತ್ರಿಯ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ಬಳಸದಂತೆ ರೈತರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮನವಿ ಮಾಡಿದೆ. ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ […]

News

ವೈದ್ಯಕೀಯ ಸೌಲಭ್ಯ ಒದಗಿಸುವುದರ ಜೊತೆಗೆ ರೋಗವನ್ನು ತಡೆಗಟ್ಟುವುದು ಬಿಬಿಎಂಪಿಯ ಕೆಲಸವಾಗಿದೆ: ಹೈಕೋರ್ಟ್

ಬೆಂಗಳೂರು: ವೈದ್ಯಕೀಯ ಸೌಲಭ್ಯವನ್ನು ಒದಗಿಸುವುದಷ್ಟೇ ಅಲ್ಲದೆ ರೋಗವನ್ನು ತಡೆಗಟ್ಟುವುದು ಸಹ ಪಾಲಿಕೆಯ ಕೆಲಸವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಡೆಂಘೆ ರೋಗ ಹೆಚ್ಚಳವಾಗುತ್ತಿರುವ ಕುರಿತು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿದ […]

News

ನ್ಯಾಯಾಂಗ ಅಪರಾಧವನ್ನು ದ್ವೇಷಿಸುತ್ತದೆಯೇ ಹೊರತು ಅಪರಾಧಿಯನ್ನಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಾಂಗ ಅಪರಾಧವನ್ನು ದ್ವೇಷಿಸುತ್ತದೆಯೇ ಹೊರತು ಅಪರಾಧಿಯನ್ನಲ್ಲ ಎನ್ನುವುದನ್ನು ವಿಚಾರಣಾ ನ್ಯಾಯಾಲಯಗಳು ನೆನೆಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆಸ್ತಿ ವಿಚಾರವಾಗಿ 2018 ರ ಏಪ್ರಿಲ್ ತಿಂಗಳಿನಲ್ಲಿ ಆರೋಪಿತರ ಗುಂಪು ಮತ್ತು ದೂರುದಾರರು ಒಬ್ಬರ […]

News

ಆದಾಯ,ಜಾತಿ ಪ್ರಮಾಣ ಪತ್ರ ಪಡೆಯಲು ನೆರೆವಾಗುವ ಸಹಾಯವಾಣಿ ಸಂಖ್ಯೆ ಆರಂಭ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಛೇರಿಯ 4 ನೇ ಮಹಡಿಯ ಕಂಟ್ರೋಲ್ ಸೆಂಟರ್ ನಲ್ಲಿ […]

News

ಸಮೂಹ ಸಾರಿಗೆ, ನೀರಿನ ದರ ಹೆಚ್ಚಳದ ನಂತರ ರಾಜ್ಯಾದ ಜನತೆಗೆ ಹೊಡೆಯಲಿದೆ ವಿದ್ಯುತ್ ದರ ಹೆಚ್ಚಳದ ಕರೆಂಟ್ ಶಾಕ್

ಬೆಂಗಳೂರು: ನೀರಿನ ದರ, ಸಾರಿಗೆ ಬಸ್‌ಗಳ ಮತ್ತು ಮೆಟ್ರೋ ಟಿಕೆಟ್ ದರ ಹೆಚ್ಚಳದಿಂದ ಬಳಲಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಮೂಲಕ ಮತ್ತೂಂದು ಬರೆ ಬೀಳಲಿದೆ. ಈ ನಿಟ್ಟಿನಲ್ಲಿ ಕೆಇಆರ್‌ಸಿಗೆ ಬೆಸ್ಕಾಂ ಪ್ರಸ್ತಾವನೆಯನ್ನು […]

Law News

ಮಕ್ಕಳನ್ನು ದತ್ತು ಪಡೆಯಲು ಅನುಸರಿಸಬೇಕಾದ ನಿಯಮಗಳು, ಪ್ರಕ್ರಿಯೆಗಳು

ಬೆಂಗಳೂರು: ದತ್ತು ಪ್ರಕ್ರಿಯೆ ಅನಾಥ ಮತ್ತು ನಿರ್ಗತಿಕ ಮಕ್ಕಳಿಗೆ ಪುನರ್ವಸತಿಗೆ ಸಹಾಯ ಮಾಡುವ ಕಾನೂನು ಬದ್ದ ಕಾರ್ಯಕ್ರಮವಾಗಿದೆ. ದತ್ತು ಸ್ವೀಕಾರ ಮಕ್ಕಳಿಗೆ ಶಾಶ್ವತ ಕುಟುಂಬ ವ್ಯವಸ್ಥೆಯನ್ನು ಒದಗಿಸಲು ಸಹಾಯ ಮಾಡುತ್ತದೆ. ಅದಕ್ಕೆ ಸಂಬಂಧಿಸಿದ ನಿಯಮಗಳು, […]

You cannot copy content of this page