ರೊಬೋಟಿಕ್ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಯಿಂದ 48 ಕೆ.ಜಿ ತೂಕ ಕಳೆದುಕೊಂಡ ವ್ಯಕ್ತಿ
ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ ರೋಬೋಟ್ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ […]