ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿ
ಹುಬ್ಬಳ್ಳಿ/ ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ 2023-24ನೇ ಸಾಲಿನ ಎಸ್ಸಿಎಸ್ಪಿ/ ಟಿಎಸ್ಪಿ […]