2025-26ನೇ ಶೈಕ್ಷಣಿಕ ಸಾಲಿನ ಆರ್‌ಟಿಇ ಪ್ರವೇಶ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಪ್ರವೇಶ ಪ್ರಕ್ರಿಯೆ ಮಾರ್ಗಸೂಚಿಗಳನ್ನೊಳಗೊಂಡ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಎಲ್‌ಕೆಜಿ ತರಗತಿಗೆ ಕನಿಷ್ಟ ವಯೋಮಿತಿ 4 ವರ್ಷ ಗರಿಷ್ಟ ವಯೋಮಿತಿ […]