News

ಎರಡು ದಿನ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮಳೆಯಾಗುತ್ತಿದ್ದು, ಇಂದಿನಿಂದ ಎರಡು ದಿನ ಸಹ ಮುಂದುವರೆಯುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ […]

News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ […]

Education News

ಪರಿಸರ ಪ್ರಜ್ಞೆ ಜೊತೆಗೆ ಅಭಿವೃದ್ಧಿಗೆ ಬದ್ಧ: ಬೆಂಗಳೂರು ವಿವಿ ಕುಲಪತಿ ಡಾ. ಜಯಕರ್

ಬೆಂಗಳೂರು: ಜ್ಞಾನಭಾರತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಭಿವೃದ್ಧಿಗೆ ಬೆಂಗಳೂರು ವಿವಿ ಬದ್ದವಾಗಿದ್ದು, ಪರಿಸರ ಪ್ರಜ್ಞೆ ಮತ್ತು ಕಾಳಜಿಯೊಂದಿಗೆ ಕಾನೂನಾತ್ಮಕವಾಗಿ ಸರ್ಕಾರದ ಎಲ್ಲಾ ನಿಯಮಾವಳಿಗಳನ್ನು ಪಾಲಿಸಿಕೊಂಡು ಶೈಕ್ಷಣಿಕ ಭವನ ಮತ್ತು ಸಂಶೋಧನಾ ಭವನ ನಿರ್ಮಿಸುವುದಾಗಿ ಬೆಂಗಳೂರು ವಿವಿ […]

News

ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ಎರಡನೇ ದಿನದಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ವಿಶೇಷವಾಗಿ ರೈತಾಪಿ ವರ್ಗದವರನ್ನು ಪ್ರತಿನಿಧಿಸುವ ಬೆಂಗಳೂರಿನ ಸುತ್ತಮುತ್ತಲಿನಿಂದ ಸುಮಾರು […]

News

ಬೆಂಗಳೂರು ನಗರ ವಿವಿಗೆ ನಾಡಪ್ರಭು ಕೆಂಪೇಗೌಡರ ಹೆಸರು ಇಡುವಂತೆ ಆಗ್ರಹ 

ಬೆಂಗಳೂರು: ಬೆಂಗಳೂರನ್ನು ಕಟ್ಟಿಸಿದ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಬೆಂಗಳೂರು ನಗರ ವಿವಿಗೆ ಇಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ ಕೆಂಚಪ್ಪಗೌಡರು ಆಗ್ರಹಿಸಿದರು. ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು […]

News

ಅಸಮಾಧಾನಗೊಂಡ ಶಾಸಕರನ್ನು ಸಿಎಂ ಸಿದ್ದರಾಮಯ್ಯ ಸಮಾಧಾನ ಮಾಡುತ್ತಾರೆ: ಡಿ.ಕೆ ಸುರೇಶ್ 

ಬೆಂಗಳೂರು: ಅಸಮಾಧಾನಗೊಂಡ ಎಲ್ಲರನ್ನೂ ಸಮಾಧಾನ ಪಡಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ ಎಂದು ನಿಕಟಪೂರ್ವ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ರಾಜು […]

News

ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4 ಅಥವಾ 5ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. […]

News

ಅತಿ ಶೀಘ್ರವೇ ಕರ್ನಾಟಕ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು ಗುರುವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ […]

News

50 ವರ್ಷದ ಹಿಂದಿನ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿಯಾಗಿದೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬೆಂಗಳೂರು: 50 ವರ್ಷದ ಹಿಂದಿನ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿಯಾಗಿದೆ. ಈ ಸಂದರ್ಭದಲ್ಲಿ ಯುವ ಮುಖಂಡನಾಗಿ ಹೋರಾಟ ನಡೆಸಿ ಯಶಸ್ವೀ ನಾಯಕರಾಗಿ ಹೊರಹೊಮ್ಮಿದವರಲ್ಲಿ ಮೋದಿಯವರು ಪ್ರಮುಖರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. […]

News

ಜೂನ್ 27ರಿಂದ 29ರವರಗೆ ಫೋಟೋ ಟುಡೇ ವಸ್ತು ಪ್ರದರ್ಶನ

ಬೆಂಗಳೂರು: ಕರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್, ಬೈಸೇಲ್ ಇನ್ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ 27ರಿಂದ 29ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ […]

News

ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಮಾಡಲ್ಲ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಮಾಡುವುದಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು. ಮಂಗಳವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ […]

News

ತಿಪ್ಪಗೊಂಡನಹಳ್ಳಿ ಜಲಾಶಯ ಹೋರಾಟದಲ್ಲಿ ಭಾಗವಹಿಸಿ: ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ

ಬೆಂಗಳೂರು: ನಗರಕ್ಕೆ ಬಹಳಷ್ಟು ವರ್ಷಗಳಿಂದ ಕುಡಿಯುವ ನೀರನ್ನು ತಲುಪಿಸುತ್ತಿದ್ದ ಅರ್ಕಾವತಿ ನದಿಯ ತಿಪ್ಪಗೊಂಡನಹಳ್ಳಿ ಜಲಾಶಯವನ್ನು ಉಳಿಸಿಕೊಳ್ಳುವ ಹೋರಾಟದಲ್ಲ ಎಲ್ಲರೂ  ಭಾಗವಹಿಸಬೇಕಾದ ಅನಿವಾರ್ಯತೆ ಹಾಗೂ ಸಂದಿಗ್ಧತೆ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ  ಸೀತಾರಾಮ್ ಗುಂಡಪ್ಪ […]

News

ಯುಜಿಸಿಇಟಿ: ವೆರಿಫಿಕೇಷನ್ ಸ್ಲಿಪ್ ಬಿಡುಗಡೆ ಮಾಡಿದ ಕೆಇಎ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದರ ಭಾಗವಾಗಿ ಸೋಮವಾರ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು […]

News

ಕಾಡುಗೋಡಿಯಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ  ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಸೋಮವಾರ ಬೆಳಗ್ಗೆ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ […]

Education News

ಕೆಇಎ ಮಾದರಿ ಅಧ್ಯಯನಕ್ಕೆ ಮಹಾರಾಷ್ಟ್ರ ನಿಯೋಗ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ, ಇಲ್ಲಿನ ಪರೀಕ್ಷಾ […]

Education News

ಎಂಬಿಎ ಎಂಸಿಎ ಪ್ರವೇಶ ಪರೀಕ್ಷೆ ಸುಗಮ

ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿಸಿಇಟಿ ಭಾನುವಾರ ಸುಗಮವಾಗಿ ನಡೆದಿದ್ದು, ಕ್ರಮವಾಗಿ ಶೇ.95.73 ಮತ್ತು ಶೇ.93.85ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ರಾಜಧಾನಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಒಟ್ಟು 68 […]

Health News

ವೈದ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಬೇಕು: ಗಮನಸೆಳೆಯುತ್ತಿದೆ ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು: ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜನವರಿಯಲ್ಲಿ ಆರೋಗ್ಯ ಇಲಾಖೆಯ ಹೊರಡಿಸಿರುವ ಸುತ್ತೋಲೆ ಸದ್ಯ ಎಲ್ಲರ ಗಮನಸೆಳೆಯುತ್ತಿದೆ. ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಹಾವಳಿ ಕೂಡ ಎಲ್ಲೆಡೆ […]

News

ವೀರಶೈವ ಧರ್ಮ ಸಿಂಧೂ ಸಂಸ್ಕೃತಿಯ ಹಿನ್ನೆಲೆ ಹೊಂದಿದೆ: ಶಾಸನ ತಜ್ಞ ಡಾ. ಎಂ.ಜಿ.ನಾಗರಾಜ್

ಬೆಂಗಳೂರು: ವೀರಶೈವ ಪರಂಪರೆ ಭಾರತೀಯ ಸಾಂಸ್ಕೃತಿಕ ಇತಿಹಾಸದಲ್ಲಿ ಒಂದು ಜನಪರ ಪರಂಪರೆಯಾಗಿ ಪ್ರಸಿದ್ಧವಾಗಿದೆ. ಭಾರತೀಯ ವರ್ಣವ್ಯವಸ್ಥೆ ಇಂತಹ ಪರಂಪರೆಯ ಮೇಲೆ ಅವಲಂಬಿಗೊಂಡು ಹೆಚ್ಚು ವೈಜ್ಞಾನಿಕವಾಗಿದೆ. ಆದ್ದರಿಂದ ಸಿಂಧೂ ಸಂಸ್ಕೃತಿಯನ್ನು ಹಿಂದೂ ಸಂಸ್ಕೃತಿಯಾಗಿ ಮತ್ತು ಸಿಂಧೂ […]

You cannot copy content of this page