ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ ಅಬ್ಬರ
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಭಾಗದ ಹಲವು ಜಿಲ್ಲೆೆಗಳಲ್ಲಿ […]
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಭಾಗದ ಹಲವು ಜಿಲ್ಲೆೆಗಳಲ್ಲಿ […]
ಬೆಂಗಳೂರು: ರಾಜ್ಯಾದ್ಯಂತ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಲು ವಿಶೇಷ ಕಾಯ್ದೆ ತರಬೇಕು ಎಂದು ಅ ಲ್ಪಸಂಖ್ಯಾತರ ಸೌಹಾರ್ದ ಸಮಿತಿ ಒತ್ತಾಯಿಸಿದೆ. ಶನಿವಾರ ಅಲ್ಪಸಂಖ್ಯಾತರ ಸೌಹಾರ್ದ ಸಮಿತಿ ಮುಖ್ಯ ಸಂಯೋಜಕ ಜಾವೀದ್ ಖಾನ್ […]
ಬೆಂಗಳೂರು: ಪಿಎಂ ನರೇಂದ್ರ ಮೋದಿ ಹಾಸನದಲ್ಲಿ ಸಂಭವಿಸಿದ ಗಣೇಶ ವಿಸರ್ಜನೆ ವೇಳೆಯ ಅಪಘಾತದಲ್ಲಿ ಆದ ಜೀವಹಾನಿಗಳಿಗೆ ಸಂತಾಪ ಸೂಚಿಸಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. […]
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘಗಳು ಹಾಗೂ ವ್ಯಕ್ತಿಗಳಿಂದ […]
ಬೆಂಗಳೂರು: ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ […]
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ವಿಶೇಷಚೇತನರು, ಗಂಭೀರ ಅನಾರೋಗ್ಯ ಹಾಗೂ ಪತಿ-ಪತ್ನಿ ಪ್ರಕರಣಗಳು) ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ನೆಡೆದ ಕೌನ್ಸೆಲಿಂಗ್ ಪ್ರಕ್ರಿಯೆ ಸಂಪನ್ನಗೊಂಡಿದೆ. […]
ನವದೆಹಲಿ: ಬಿಜೆಪಿ ನಿಯೋಗ ಸೆಪ್ಟಂಬರ್ 10ರಂದು ಮದ್ದೂರಿಗೆ ಭೇಟಿ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಾನು, ನಮ್ಮ ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ […]
ಬೆಂಗಳೂರು: ಗಣೇಶೋತ್ಸವ ಮೆರವಣಿಗೆಯ ಮೇಲೆ ಕಲ್ಲು ತೂರುವ ಮತಾಂಧರ ನಡೆ ಸಂಪೂರ್ಣ ಪೂರ್ವ ನಿಯೋಜಿತವಾಗಿದ್ದು, ಗಲಭೆ ಸೃಷ್ಠಿಸಲೆಂದೇ ಷಡ್ಯಂತ್ರವನ್ನು ರೂಪಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಆರೋಪಿಸಿದ್ದಾರೆ. ಮದ್ದೂರಿನ […]
ಬೆಂಗಳೂರು: ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎನ್ನುವ ಬೇಡಿಕೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಏರ್ಪಡಿಸಲಾಗಿದ್ದ “ಅಷ್ಟೆಮಿದ ಐಸಿರಿ […]
ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಈ ಕಾಲಘಟ್ಟದಲ್ಲಿ ಅಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದರು. ಮಲ್ಲೇಶ್ವರದ ಹವ್ಯಕ ಭವನದಲ್ಲಿ ಭಾನುವಾರ […]
ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಶೀಘ್ರವೇ ನೈತಿಕ ಶಿಕ್ಷಣದ ಪಠ್ಯ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಸೌದಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]
ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಉತ್ತಮ ಶಿಕ್ಷಕ, ಉತ್ತಮ ಶಾಲೆ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ […]
ಬೆಂಗಳೂರು: ಇಂದಿನ ಯುವ ಪೀಳಿಗೆಗೆ ತಮ್ಮ ಮೆದುಳು ಮತ್ತು ಜ್ಞಾನ ಶತ್ರುಗಳಾಗಿ ಪರಿಣಮಿಸಿವೆ. ಮನುಕುಲ ಈ ಮಟ್ಟಿಗೆ ಬಂದಿರುವುದಕ್ಕೆ ಲಕ್ಷಾಂತರ ವರ್ಷಗಳೇ ಹಿಡಿದಿದ್ದರೂ ಇದನ್ನು ಮನಗಾಣದೇ ಅತಿರೇಕದ ವರ್ತನೆಗೆ ಮುಂದಾಗುತ್ತಿದ್ದಾರೆ. ಈ ವಿಚಾರವಾಗಿ ವಿಮರ್ಶಾತ್ಮಕ […]
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ […]
ಬೆಂಗಳೂರು: ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬುಧವಾರ ಗ್ರೇಟರ್ […]
ವೈಜಾಗ್: ಆರಂಭಿಕ ಹಿನ್ನಡೆಯಿಂದ ಒತ್ತಡಕ್ಕೆ ಸಿಲುಕಿದ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ 12ನೇ ಆವೃತ್ತಿಯ ತನ್ನ ಎರಡನೇ ಪಂದ್ಯದಲ್ಲಿ ದಬಾಂಗ್ ದಿಲ್ಲಿ ತಂಡದ ವಿರುದ್ಧ 7 ಅಂಕಗಳಿಂದ ಪರಾಭವಗೊಂಡಿತು. ವಿಶ್ವನಾಥ್ ಸ್ಪೋರ್ಟ್ಸ್ […]
ಬೆಂಗಳೂರು: ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಬಿಜೆಪಿ ನಿಯೋಗ ಒತ್ತಾಯಿಸಿದೆ. ಮಂಗಳವಾರ ಈ ಕುರಿತು ಮಾತನಾಡಿರುವ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ […]
ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ […]
You cannot copy content of this page