ಕುಡಿಯುವ ನೀರಿನ್ನು ಅನ್ಯಬಳಕೆ ಮಾಡಿದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲಮಂಡಳಿ
ಬೆಂಗಳೂರು: ಉದ್ಯಾನ ನಗರಿಯ ಮಂದಿಗೆ ಜಲಮಂಡಳಿ ಬಿಸಿ ಮುಟ್ಟಿಸಿದ್ದು, ಕುಡಿಯುವ ನೀರಿನ ಅನ್ಯಬಳಕೆ ಮಾಡಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡವನ್ನು ವಿಧಿಸಿದೆ. ಕುಡಿಯುವ ನೀರನ್ನು ಅನ್ಯ ಕೆಲಸಗಳಿಗೆ ಬಳಸಬಾರದು. ಬಳಕೆ ಮಾಡಿದರೆ ದಂಡ ಹಾಕಲಾಗುವುದು […]