ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳ: ಸಾರ್ವಜನಿಕರಿಗಿದೆ ಉಚಿತ ಪ್ರವೇಶ
ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಅದರಲ್ಲಿ ನಾಲ್ಕು ದಿನಗಳ ಕಾಲ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ […]