ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ಕೊಡಿಸಿದ ಶುಲ್ಕ ನಿಯಂತ್ರಣ ಸಮಿತಿ
ಬೆಂಗಳೂರು: ಬಿ.ಫಾರ್ಮಾ ಕೋರ್ಸ್ ಪ್ರವೇಶ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳಿಂದ ನಿಗದಿಗಿಂತ ಹೆಚ್ಚಾಗಿ 5.40 ಲಕ್ಷ ಶುಲ್ಕ ಕಟ್ಟಿಸಿಕೊಂಡಿದ್ದ ನಗರದ ಆಚಾರ್ಯ ಮತ್ತು ಬಿ.ಎಂ ರೆಡ್ಡಿ ಫಾರ್ಮಸಿ ಕಾಲೇಜಿನಿಂದ ಅಷ್ಟೂ ಹಣವನ್ನು ಶುಲ್ಕ ನಿಯಂತ್ರಣ ಸಮಿತಿ […]