ನಕಲಿ ಭೂ ದಾಖಲೆಗಳ ಸೃಷ್ಟಿಗೆ ಕಡಿವಾಣ ಹಾಕಲು ಸುರಕ್ಷಾ ಯೋಜನೆ: ಕಂದಾಯ ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ಭೂ ದಾಖಲೆಗಳಲ್ಲಿ ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳು ಸೃಷ್ಟಿ ಆಗುವುದನ್ನು ತಡೆಯಲು ದಾಖಲೆಗಳ ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಂದಾಯ […]