News

ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳು ಬಂದ್

ಬೆಂಗಳೂರು: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ […]

News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.21ರಿಂದ 27ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, […]

News

ಸಿಲಿಕಾನ್ ಸಿಟಿಯ ಐದು ಮಕ್ಕಳ ಕಣ್ಣಿಗೆ ಪಟಾಕಿ ಸಿಡಿತದಿಂದ ಗಾಯ

ಬೆಂಗಳೂರು: ನಗರದಲ್ಲಿ ದೀಪಾವಳಿ ಆಚರಣೆ ಜೋರಾಗಿದ್ದು, ಈ ನಡುವೆ ಎಷ್ಟೇ ಜಾಗ್ರತೆ ವಹಿಸಿದರೂ ಕೂಡಾ ವಿವಿಧೆಡೆಗಳಲ್ಲಿ ಐದು ಮಕ್ಕಳ ಕಣ್ಣಿಗೆ ಪಟಾಕಿ ಸಿಡಿತದಿಂದ ಗಾಯವಾಗಿದೆ. ವಿವಿಧ ಆಸ್ಪತ್ರೆಗಳಿಗೆ ಮಕ್ಕಳನ್ನು ಕರೆದೊಯ್ದು ಪೋಷಕರು ಗಾಯಗೊಂಡ ಕಣ್ಣಿಗೆ […]

News

ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿ.ಕೆ.ಶಿವಕುಮಾರ್

ಬೆಂಗಳೂರು: ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಸೋಮವಾರ ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. […]

Agriculture Education News

ಶ್ರೇಷ್ಠ ತೋಟಗಾರಿಕಾ ರೈತ-ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ/ ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26ರ ಸಾಲಿನಲ್ಲಿ ಡಿ.21 ರಿಂದ 23ರ ವರೆಗೆ ಬಾಗಲಕೋಟೆಯ […]

Education News

ಪಿಜಿಸಿಇಟಿ 2ನೇ ಸುತ್ತಿನ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಿದ್ದು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.23ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]

News

ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ; ರಾಜ್ಯ ಸರ್ಕಾರದಿಂದ ತಾತ್ವಿಕ ಒಪ್ಪಿಗೆ

ಬೆಂಗಳೂರು: ಪರಿಶಿಷ್ಟರ ಒಳಮೀಸಲಾತಿಯಲ್ಲಿ ನ್ಯಾ.ನಾಗಮೋಹನ್‌ದಾಸ್ ನೇತೃತ್ವದ ವರದಿಯಂತೆ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ನೀಡಲು ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ರಾಜ್ಯ ಸರ್ಕಾರದಿಂದ ತಾತ್ವಿಕ ಒಪ್ಪಿಗೆ […]

News

ಮಳೆ ಹಾನಿಗೊಳಗಾಗಿರುವ ಪ್ರದೇಶಗಳಿಗೆ 300 ಕೋಟಿ ಪರಿಹಾರ: ಈಶ್ವರ ಖಂಡ್ರೆ

ಬೀದರ್: ಸೆಪ್ಟೆಂಬರ್ ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂ. ಪರಿಹಾರವೂ ಸೇರಿದಂತೆ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ […]

News

ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಬಾಲ ಭವನ ಸೊಸೈಟಿ, ಬೆಂಗಳೂರು ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿಯ ಸ್ಥಳೀಯ ಮಟ್ಟದ ಆಯ್ಕೆ ಶಿಬಿರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೃಜನಾತ್ಮಕ ಪ್ರದರ್ಶನ ಕಲೆ, […]

News

ಜೆ.ಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು […]

News

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿ.ಕೆ.ಶಿವಕುಮಾ‌ರ್

ಬೆಂಗಳೂರು: ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಮಾಧ್ಯಮಗಳ […]

News

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ […]

News

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಮಹಾನಗರಪಾಲಿಕೆಗಳು ಮೂಲೆಗುಂಪಾಗಿವೆ: ಆರ್‌.ಅಶೋಕ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ ಎಂದು […]

News

ಋತುಚಕ್ರ ರಜೆ ಘೋಷಣೆ; ಅಭಿನಂದಿಸಿದ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ […]

News

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ […]

News

ವಿದೇಶದಲ್ಲಿರುವ ಸ್ಪೀಕರ್ ಖಾದರ್ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ಪ್ರತ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಬಾರ್ಬೆಡೋಸ್ ನಲ್ಲಿ ಸ್ಪೀಕರ್ ಗಳ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಚಿತ್ರ […]

News

ಒಳಮೀಸಲಾತಿಗೆ ಅಡ್ಡಿಪಡಿಸುತ್ತಿರುವ ಮಹದೇವಪ್ಪ ಮನೆಗೆ ಮುತ್ತಿಗೆ: ಬಸವರಾಜ್ ಕೌತಾಳ್

ಬೆಂಗಳೂರು: ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಗೆ ಅ.10ರ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮಿಸಲಾತಿ ಹೋರಾಟ […]

News

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡುತ್ತಾ ಇರುವುದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

You cannot copy content of this page