Education News

ಕೊಪ್ಪಳ ವಿಶ್ವವಿದ್ಯಾಲಯದಿಂದ ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೊಪ್ಪಳ ವಿಶ್ವವಿದ್ಯಾಲಯದಿಂದ ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., […]

Education News

ನಾಳೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ವರ್ಷದ ಘಟಿಕೋತ್ಸವ ನಾಳೆ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದ ಕುರಿತು ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಬೆಂಗಳೂರು ನಗರ ವಿಶ್ವವಿದ್ಯಾಲಯದ […]

Education News

ದ್ವಿತೀಯ ಪಿಯು ಪರೀಕ್ಷೆ-3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ: ಬಿಎಂಟಿಸಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಬಿಎಂಟಿಸಿ ಕಲ್ಪಿಸಿದೆ. ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ […]

News

ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆ

ಬೆಂಗಳೂರು: ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಭಾನುವಾರ ಅಲ್ಲಲ್ಲಿ ಹಗುರ […]

Education News

ಡಿಸಿಇಟಿ ರ್ಯಾಂಕ್ ಪಡೆದವರ ದಾಖಲೆ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜೂ.10ರಿಂದ 13ರವರೆಗೆ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ. ಮೂರನೇ ಸೆಮಿಸ್ಟರ್ ಅಥವಾ […]

News

‘ದಿ ಮೊಝಿ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾಷಾಂತರಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಭಾರತೀಯ ಭಾಷೆಯ ಸಣ್ಣ ಕಥೆಗಳನ್ನು ಇಂಗ್ಲಿಷಿಗೆ ಭಾಷಾಂತರಿಸದ ಕೃತಿಗಳನ್ನು ’ದಿ ಮೊಝಿ’ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕಥೆಗಳನ್ನು ಕಳುಹಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಹೊಸ ಪೀಳಿಗೆಯ ಓದುಗರು, […]

News

ಸಿದ್ದರಾಮಯ್ಯ ‘ಮೆಟ್ಟಿಲು ಮುಖ್ಯಮಂತ್ರಿ’: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಅವರನ್ನು ‘ಮೆಟ್ಟಿಲು ಮುಖ್ಯಮಂತ್ರಿ’ […]

Health News

ಕಿದ್ವಾಯಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಪ್ರೋಟಾನ್ ಸೌಲಭ್ಯ ಕಲ್ಪಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಸೇವೆಯ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ ಮೊದಲ […]

News

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿ ಜೂ.22 ರವರೆಗೆ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ- 2025ರ ಅವಧಿಯು ಜೂ.22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು […]

News

ಪೊಲೀಸರು ನೀಡಿದ ಸೂಚನೆಗಳನ್ನು ಸರ್ಕಾರ ಸಂಪೂರ್ಣವಾಗಿ ಉಲ್ಲಂಘಿಸಿದೆ: ಆರ್ ಅಶೋಕ್

ಬೆಂಗಳೂರು: ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]

News

ಜಿಎಸ್‌ಟಿ ಫೈಲ್ ಮಾಡಲು ಜೂನ್ 30 ಕೊನೆಯ ದಿನ

ನವದೆಹಲಿ: ಮೂರು ವರ್ಷಕ್ಕಿಂತ ಪೂರ್ವದ ಜಿಎಸ್‌ಟಿ ಸಲ್ಲಿಸದೇ ಬಾಕಿ ಉಳಿಸಿಕೊಂಡಿರುವವರಿಗೆ ಈ ತಿಂಗಳ ಕೊನೆಯವರೆಗೆ ಅವಕಾಶ ಕೊಡಲಾಗಿದ್ದು, ಇಷ್ಟು ಹಳೆಯ ಜಿಎಸ್‌ಟಿ ಫೈಲ್ ಮಾಡಲು ಜೂನ್ 30ಕ್ಕೆ ಡೆಡ್‌ಲೈನ್ ನಿಗದಿ ಮಾಡಲಾಗಿದೆ. ಜುಲೈ 1 […]

Health News

ಆರೋಗ್ಯಕರ ಸಮಾಜ ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ: ಕೇಂದ್ರ ಸಚಿವ ಜೆ.ಪಿ.ನಡ್ಡಾ

ಬೆಂಗಳೂರು: ಆರೋಗ್ಯಕರ ಸಮಾಜ ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಒತ್ತಿ ಹೇಳಿದರು. ನಗರದ ನಿಮ್ಹಾನ್ಸ್‌ನಲ್ಲಿ ಶನಿವಾರ ಭಾರತೀಯ ಆಹಾರ ಸುರಕ್ಷತೆ […]

News

ಕಾಲ್ತುಳಿತ ಪ್ರಕರಣ; ನಾಲ್ವರಿಗೆ ಜೂ.19 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ 11 ಮಂದಿಯ ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ನಾಲ್ವರನ್ನೂ ಜೂ.19 ರವರೆಗೆ […]

News

ಕಾಲ್ತುಳಿತ ಪ್ರರಣ; ಕೆಎಸ್‌ಸಿಎ ಪದಾಧಿಕಾರಿಗಳಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ್ದ 11 ಮಂದಿ ಅಭಿಮಾನಿಗಳ ಕಾಲ್ತುಳಿತ ಪ್ರರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ಕೋರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಗೆ ರಿಲೀಫ್ ಸಿಕ್ಕಿದೆ. ಕೆಎಸ್‌ಸಿಎ […]

News

ಕಾಲ್ತುಳಿತ ಪ್ರಕರಣದ; ಅಮಾನತಿನಿಂದ ತೆರವಾಗಿರುವ ಸ್ಥಾನಗಳಿಗೆ ಹೊಸ ನಿಯೋಜನೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ 11 ಮಂದಿ ಕಾಲ್ತುಳಿತ ಸಾವುಗಳ ಪ್ರಕರಣದ ಸಂಬಂಧ ಅಮಾನತುಗೊಂಡು ತೆರವಾಗಿರುವ ಸ್ಥಾನಗಳಿಗೆ ಹೊಸ ನಿಯೋಜನೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ […]

News

ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ನೂತನ ಬೆಂಗಳೂರು ಕಮಿಷನರ್ ಆಗಿ ನೇಮಕ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಆಯಕ್ತರಾಗಿದ್ದ ಬಿ.ದಯಾನಂದ್ ಅಮಾನತುಗೊಂಡ ಬೆನ್ನಲ್ಲೇ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. […]

News

ಹೆಚ್ಚುವರಿ ಪೊಲೀಸ್ ಆಯುಕ್ತರು, ಕಮೀಷನರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಕೇಂದ್ರ ವಿಭಾಗದ ಭಾಗದ ಎಸಿಪಿ, ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು […]

Health News

ರಾಜ್ಯದಲ್ಲಿ 61 ಹೊಸ ಕೋವಿಡ್ ಪ್ರಕರಣ ದಾಖಲು; 65 ವರ್ಷದ ವೃದ್ದ ಸಾವು

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಶೇ 6.4 ರಷ್ಟು ವರದಿಯಾಗಿದ್ದು, 65 ವರ್ಷದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ […]

You cannot copy content of this page