ಕಾಲ್ತುಳಿತ ಪ್ರರಣ; ಕೆಎಸ್‌ಸಿಎ ಪದಾಧಿಕಾರಿಗಳಿಗೆ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ್ದ 11 ಮಂದಿ ಅಭಿಮಾನಿಗಳ ಕಾಲ್ತುಳಿತ ಪ್ರರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ಕೋರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಗೆ ರಿಲೀಫ್ ಸಿಕ್ಕಿದೆ. ಕೆಎಸ್‌ಸಿಎ […]