ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು. […]