ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್ ಅಶೋಕ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದು ಅರ್ಥ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. […]
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದು ಅರ್ಥ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. […]
ಬೆಂಗಳೂರು: 3ನೇ ಸೆಮಿಸ್ಟರ್ ಅಥವಾ 2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ-25 ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಿದ್ದು, ಕಾಲೇಜಿಗೆ ವರದಿ ಮಾಡಿಕೊಳ್ಳಲು ಜುಲೈ 30 ಕೊನೆ […]
ಬೆಂಗಳೂರು: ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದಾಗಿದೆ. ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯದ ನಡುವೆ ಸಂಘರ್ಷ ಏನೂ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ […]
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ […]
ಬೆಂಗಳೂರು: ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಹೇಳಿದರು. ಮಂಗಳವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ […]
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ […]
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಪ್ಯಾಲೇಸ್ ರಸ್ತೆಯ ಕೇಂದ್ರ […]
ಬೆಂಗಳೂರು: ಕೆ.ಆರ್.ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಟೆಕ್ 1ನೇ ರಿಂದ 5ನೇ ಸೆಮಿಸ್ಟರ್ ಹಾಗೂ ಎಂ.ಟೆಕ್ 1ನೇ ಮತ್ತು 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೋಧಿಸಲು ಎಐಸಿಟಿಇ/ಯುಜಿಸಿ ನಿಯಮಗಳಿಗನುಸಾರ […]
ಬೆಂಗಳೂರು: ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸುವ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಉಚಿತ ಮಕ್ಕಳ ಸಹಾಯವಾಣಿ ಸಂಖ್ಯೆಯಾದ 1098 ಅನ್ನು ಎಲ್ಲ ಸರ್ಕಾರಿ ಶಾಲೆಗಳು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸೂಕ್ತ ಸ್ಥಳದ ಮೇಲೆ […]
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ 10 […]
ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಎಂಟು ಉಪ ದೇವಾಲಯಗಳಿಗೆ ನಗರದ ಶ್ರೀ ರಾಮ ಸೇವಾ ಮಂಡಳಿಯಿಂದ ಬೆಳ್ಳಿಯ ಪೂಜಾ ಪರಿಕರಗಳನ್ನು ಶುಕ್ರವಾರ ರವಾನಿಸಲಾಯಿತು. ರಾಜಾಜಿನಗರದ ರಾಜಹಂಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಧರ್ಮ ಗುರುಗಳ […]
ಬೆಂಗಳೂರು/ಪುತ್ತೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿ ಅರುಣ್ ಕುಮಾರ್ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಶಾಲೆಯ ವಿದ್ಯಾರ್ಥಿಗಳ […]
ಬೆಂಗಳೂರು: 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಜು.15ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ […]
ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ […]
ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾ ವಿಶೇಷ ಸಭೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ […]
ಬೆಂಗಳೂರು: ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ […]
ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮಳೆಯಾಗುತ್ತಿದ್ದು, ಇಂದಿನಿಂದ ಎರಡು ದಿನ ಸಹ ಮುಂದುವರೆಯುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ […]
ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ […]
You cannot copy content of this page