ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ […]