ದ್ವಿತೀಯ ಪಿಯು ಇತಿಹಾಸ, ಭೌತಶಾಸ್ತ್ರ ಪರೀಕ್ಷೆಗೆ 20 ಸಾವಿರ ವಿದ್ಯಾರ್ಥಿಗಳು ಗೈರು
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆಗೆ 20,187 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮತ್ತೊಂದೆಡೆ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆಗೆ 5,39,503 ವಿದ್ಯಾರ್ಥಿಗಳು […]