ಕಾಲ್ತುಳಿತ ಪ್ರಕರಣ; ನಾಲ್ವರಿಗೆ ಜೂ.19 ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವದಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ 11 ಮಂದಿಯ ಕಾಲ್ತುಳಿತ ಪ್ರಕರಣ ಸಂಬಂಧ ಆರ್ಸಿಬಿ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ನಾಲ್ವರನ್ನೂ ಜೂ.19 ರವರೆಗೆ […]