ಕೋವಿಡ್ ಸಾವು ಪ್ರಕರಣಗಳು ನಾಲ್ಕಕ್ಕೆ ಏರಿಕೆ
ಬೆಂಗಳೂರು: ಕೋವಿಡ್ನಿಂದ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 58 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 238(ಶೇ.13.8)ಕ್ಕೆ ಏರಿಕೆಯಾಗಿದ್ದು, ಶನಿವಾರ […]