ದೇಶದ ಎಲ್ಲ ನಗರಗಳಲ್ಲೂ ನಡೆಯುತ್ತಿದೆ ಸ್ವಚ್ಛ ಸರ್ವೇಕ್ಷಣ್ ಅಭಿಯಾನ
ಬೆಂಗಳೂರು: ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(ಎಂಒಎಚ್ ಯುಎ) ಸ್ವಚ್ಛ ಸರ್ವೇಕ್ಷಣೆಯನ್ನು ನಡೆಸುತ್ತಿದ್ದು, ಇದು ಕಳೆದ ಫೆ.15 ರಿಂದ ಮಾ.31 ರವರೆಗೆ ನಮ್ಮ ದೇಶದಾದ್ಯಂತ ಇರುವಂತ ಎಲ್ಲ ನಗರಗಳಲ್ಲಿಯೂ ಆಯೋಜಿಸಲಾಗುತ್ತಿದೆ. ಕೇಂದ್ರ […]