ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಮಗ್ರ ತನಿಖೆಗೆ ಒತ್ತಾಯಿಸಿದ ಮುಸ್ಲಿಂ ಉಲೇಮಾಗಳು
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿ ಖಂಡನೀಯ. ದಾಳಿಗೆ ಸಂಭಂದಿಸಿದಂತೆ ಕೇಂದ್ರ ಸರಕಾರ ಸಮಗ್ರ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯದ […]