ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು, ರೆಂಬೆ ಕೊಂಬೆಗಳು ಕಂಡು ಬಂದರೆ ಹೀಗೆ ಮಾಹಿತಿ ನೀಡಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ-ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಬೆಂಗಳೂರು ನಗರದ ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ […]