ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕೆ.ಇ.ಆರ್.ಸಿ ಮಾದರಿಯಲ್ಲಿ ಕರ್ನಾಟಕ ಮೋಟಾರು ವಾಹನ ನಿಯಮಗಳು, 1989 ರಡಿಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಸಮಿತಿಯು ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಒಳಗೊಂಡಿರಲಿದೆ. […]