ಇನ್ಮುಂದೆ ಇಎಂಐ ಮೂಲಕ ಕಾವೇರಿ ಸಂಪರ್ಕ ಪಡೆಯಲು ಸಿಗಲಿದೆ ಅವಕಾಶ
ಬೆಂಗಳೂರು: ಕಾವೇರಿ ನೀರಿನ ಸಂಪರ್ಕವನ್ನು ಪಡೆಯುವ ನಿಟ್ಟಿನಲ್ಲಿ, ಒಮ್ಮೆಲೆ ಹಣ ಪಾವತಿಸಲು ಸಾಧ್ಯವಾಗದೇ ಇರುವಂತಹ ಅಪಾರ್ಟ್‌ಮೆಂಟ್ ಅಸೋಷಿಯೇಷನ್‌ಗಳಿಗೆ ಹಾಗೂ ಕಟ್ಟಡ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಮಾನ ಕಂತುಗಳಲ್ಲಿ (ಇಎಂಐ) ಶುಲ್ಕ ಪಾವತಿಸುವ ಅವಕಾಶವನ್ನು […]