ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಮಹಾನಗರಪಾಲಿಕೆಗಳು ಮೂಲೆಗುಂಪಾಗಿವೆ: ಆರ್.ಅಶೋಕ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ ಎಂದು […]