Health News

ಡೆಂಗ್ಯೂ ನಿಯಂತ್ರಣಕ್ಕೆ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರ ನೇಮಕ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ತಡೆಗಟ್ಟಲು ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

News

ಒಳಮಿಸಲಾತಿ ಸಮೀಕ್ಷೆ: ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರ ನೇಮಕ

ಬೆಂಗಳೂರು: ಒಳಮಿಸಲಾತಿ ಸಮೀಕ್ಷೆಯ ಸಮಯದಲ್ಲಿ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರನ್ನು ನೇಮಿಸಲಾಗಿದೆ. ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ/ಉಪ ಜಾತಿಗಳ ಒಳ ಮೀಸಲಾತಿ ಕುರಿತು ಸಮೀಕ್ಷೆಯು […]

News

ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಕೆ.ಸೋಮಶೇಖರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆಂಪಯ್ಯ ಸೋಮಶೇಖರ್ ಅವರು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ನಿವೃತ್ತಿ ಹೊಂದುತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನ […]

News

ಐರನ್‌ ಕಿಡ್ಸ್‌ ರೇಸ್‌ಗೆ ಸಿದ್ಧವಾದ ಸಿಲಿಕಾನ್ ಸಿಟಿ

ಬೆಂಗಳೂರು: ವಿಶ್ವ ಪ್ರಸಿದ್ಧ ಐರನ್ ಕಿಡ್ಸ್ ರೇಸ್‌ಗೆ ಸಿಲಿಕಾನ್ ಸಿಟಿ ಸಿದ್ಧವಾಗಿದೆ.ಇದೇ ಮೊದಲ ಬಾರಿಗೆ ಐರನ್ ಕಿಡ್ಸ್ ರೇಸ್‌ ನಗರದಲ್ಲಿ ನಡೆಯಲಿದೆ. ಜೂನ್ 1 ರಂದು ಥಣಿಸಂದ್ರ ಮುಖ್ಯರಸ್ತೆಯಲ್ಲಿರುವ ಭಾರತೀಯ ಮಾಲ್‌ನಲ್ಲಿ “ಪಾಲಿಸಿಬಜಾರ್ ಐರನ್‌‌ […]

News

ಮುಂದಿನ ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ

ಬೆಂಗಳೂರು: ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದ್ದು, ಅರಬ್ಬಿ ಸಮುದ್ರದಲ್ಲಿ ಕೂಡ ಕುಸಿತ ಉಂಟಾಗಿದ್ದು ಈ ಕಾರಣಗಳಿಗೆ ರಾಜ್ಯದಲ್ಲಿ ಮುಂದಿನ ಮುಂದಿನ ಮೂರ್ನಾಲ್ಕು ದಿನಭಾರಿ ಮಳೆಯಾಗಲಿದೆ ಎಂದು ಹವಾಮಾನ […]

Job News

ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ಯೋಜನೆಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. […]

News

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ರಾಜ್ಯಾದ ಹಲವು ಜಿಲ್ಲೆಗಳಿಗೆ ಹೈಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಅಲರ್ಟ್ ಗಳನ್ನು ನೀಡಲಾಗಿದೆ ಎಂದು ಹವಾಮಾನ ಇಲಾಖೆ […]

News

ರಾಜಕಾಲುವೆ ನಿರ್ವಹಣೆಗಾಗಿ ರೋಬೋಟ್ ತರಿಸಲು ಮುಂದಾದ ಪಾಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಮಳೆಗೆ ಪ್ರವಾಹದ ಸ್ಥಿತಿ ನಿರ್ಮಾಣವಾಗುತ್ತಿದ್ದು, ಈ ಹಿನ್ನೆೆಲೆ ರಾಜಕಾಲುವೆ ನಿರ್ವಹಣೆಗಾಗಿ ರೋಬೋಟ್ ತರಿಸಲು ಪಾಲಿಕೆ ಮುಂದಾಗಿದೆ. ಮಳೆಗಾಲದಲ್ಲುಂಟಾಗುವ ಪ್ರವಾಹ, ನೆರೆ ಅವಾಂತರಕ್ಕೆೆ ರಾಜಕಾಲುವೆಯ ನಿರ್ವಹಣೆಯ ಕೊರತೆಯೆ ಮೂಲ ಕಾರಣವಾಗಿದ್ದು, […]

News

ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಭೇಟಿ ನೀಡಿದ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ನಗರದಲ್ಲಿ […]

News

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ, ಕಡಿಮೆಯಾದರೆ ತೇಲುತ್ತದೆ: ಹೆಚ್.ಡಿ.ಕೆ

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ […]

News

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ […]

Education News

ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಜೂನ್ 2ರಿಂದ ತರಗತಿ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವರ್ಷವು ಜೂನ್ 2 ರಂದು ಪ್ರಾರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಮಾಡಿದ್ದು, ಮೊದಲ ಅವಧಿಯು ಜೂನ್ 2 ರಿಂದ […]

Column

ತಿರಂಗ ಯಾತ್ರೆ- ವೀರ ಸೈನಿಕನಿಗೆ ನಿಜವಾದ ನಮನ

ಲೇಖನ: ರೇಣುಕಾ ದೇಸಾಯಿ, ಭಾರತೀಯ ಸ್ಟೇಟ್ ಬ್ಯಾಂಕ್, ನಿವೃತ್ತ ಅಧಿಕಾರಿ, 9535147455 “ವೀರ ಸೈನಿಕರ ಪರಾಕ್ರಮ ನಮ್ಮ ಸೋದರಿಯರ ಸಿಂಧೂರಕ್ಕೆ ಸಮರ್ಪಣೆ” ಎಂದರು ಮೋದಿಜಿ, “ಭಾರತದ ಸೇನೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು” ಎಂದು ತ್ರಿವರ್ಣ […]

Education Job News

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗೌರವ ಸಂಭಾವನೆಯನ್ನು ಹೆಚ್ಚಿಸಿದೆ. ಎಲ್ಲ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು 2 […]

Education News

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶ ಆರಂಭ

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ ಅಂಡ್ ಅನಿಮೇಶನ್, […]

News

ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಿಂದ 2024-25ನೇ ಸಾಲಿನ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ (ಸರ್ಕಾರಿ/ ಸರ್ಕಾರೇತರ ಸಂಸ್ಥೆಗಳು/ […]

Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ […]

Agriculture Education News

ನಾಳೆ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ಮೇ 15 ರ ಬೆಳಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಬೆಂಗಳೂರು […]

You cannot copy content of this page