ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸ್ನಾತಕ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ-ಸೆಂಟ್ರಲ್ ಕಾಲೇಜ್ ಕ್ಯಾಂಪಸ್ ಆವರಣದಲ್ಲಿ ವಿವಿಧ ಸ್ನಾತಕ ಪದವಿ ವ್ಯಾಸಂಗಕ್ಕಾಗಿ ಮತ್ತು ಮಲ್ಲೇಶ್ವರಂ 13ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿನ ವಿಶ್ವವಿದ್ಯಾನಿಲಯದ ಮಹಿಳಾ ಮಹಾವಿದ್ಯಾಲಯದಲ್ಲಿ […]