ಇಂದು ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ
ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ, ಟೋಲ್ಗಳಲ್ಲಿ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಮತ್ತು ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಲಾರಿ ಮಾಲೀಕರ ಸಂಘ ಇಂದು ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ […]