ಟೆಸ್ಕೋದಿಂದ 15 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್
ಬೆಂಗಳೂರು: ಬ್ರಿಟನ್ ಮೂಲದ ಟೆಸ್ಕೋ ಕಂಪನಿಯು ರಾಜ್ಯದಲ್ಲಿ ತನ್ನ ನೂತನ ವಿತರಣಾ ಕೇಂದ್ರ ಸ್ಥಾಪಿಸಲು ಮುಂದಾಗಿದ್ದು, ಇದರಿಂದ 15 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರ ಜತೆಗೆ ರೋಲ್ಸ್-ರಾಯ್ಸ್ ಕಂಪನಿ ಕೂಡ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ […]