ಬಾಂಬ್ ಸ್ಫೋಟದ ಬಗೆಗಿನ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಬಿತ್ತುತ್ತಿರುವುದು ಕಾಂಗ್ರೆಸ್ […]