ಕನ್ನಡವನ್ನು ಅಭ್ಯಸಿಸಿದ್ದರೆ ಭಾಷಾ ಪರೀಕ್ಷೆಯಿಂದ ವಿನಾಯಿತಿ: ಕೆ.ಪಿ.ಎಸ್.ಸಿ
ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ತಿದ್ದುಪಡಿಯಲ್ಲಿ ಅಭ್ಯರ್ಥಿಯು ಎಸ್‌ಎಸ್‌ಎಲ್ ಸಿ ಗಿಂತ ಉನ್ನತಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದ್ದರೆ ಆಯೋಗ ಅಥವಾ ಇನ್ನಿತರೆ ಯಾವುದೇ ಆಯ್ಕೆ ಪ್ರಾಧಿಕಾರವು ಈ […]