ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 4 ಸಾವಿರ ವಿದ್ಯಾರ್ಥಿಗಳು ಗೈರು
ಬೆಂಗಳೂರು: ದ್ವಿತೀಯ ಪಿಯುಸಿ ಮನೋವಿಜ್ಞಾನ, ರಸಾಯನಶಾಸ್ತ್ರ ಮತ್ತು ಮೂಲ ಗಣಿತ ಪರೀಕ್ಷೆಯಲ್ಲಿ 4,085 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಪರೀಕ್ಷೆಗಳಿಗೆ ಒಟ್ಟು 2,93,826 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರಲ್ಲಿ 2,89,741 ವಿದ್ಯಾರ್ಥಿಗಳು (ಶೇ.98.61) ಪರೀಕ್ಷೆಗೆ ಹಾಜರಾಗಿದ್ದಾರೆ. […]